ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಹಾಮಳೆಗೆ ಎರಡನೇ ಬಲಿ
Team Udayavani, Aug 7, 2020, 12:10 AM IST
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಹಾಮಳೆಗೆ ಎರಡನೇ ಬಲಿಯಾಗಿದೆ.
ವ್ಯಕ್ತಿಯೊಬ್ಬರು ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು 40 ವರ್ಷ ಪ್ರಾಯದ ಶಂಕರ ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಅಂಡವಾನೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಭದ್ರಾ ನದಿಯ ಹಿನ್ನೀರು ಗದ್ದೆಗಳಿಗೆ ನುಗ್ಗಿದ ಪರಿಣಾಮ ಈ ಅವಘಡ ಸಂಭವಿಸಿದೆ.
ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.