ಮೈಸೂರು ಜಿಲ್ಲೆಯಲ್ಲಿ 361 ಮಂದಿಗೆ ಸೋಂಕು


Team Udayavani, Aug 7, 2020, 10:25 AM IST

ಮೈಸೂರು ಜಿಲ್ಲೆಯಲ್ಲಿ 361 ಮಂದಿಗೆ ಸೋಂಕು

ಮೈಸೂರು: ಜಿಲ್ಲೆಯಲ್ಲಿ ಗುರುವಾರ 361 ಮಂದಿಗೆ ಸೋಂಕು ದೃಢಪಟ್ಟಿದ್ದರೆ, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ಆದರೆ, ಇತರ ದಿನಗಳಿಗೆ ಹೋಲಿಸಿದರೆ ಸಾವಿನ ಸಂಖ್ಯೆ ಗುರುವಾರ ಕಡಿಮೆಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ ನಾಲ್ವರು ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 198ಕ್ಕೆ ಏರಿಕೆಯಾಗಿದೆ. 78 ಹಾಗೂ 46 ವರ್ಷದ ಇಬ್ಬರು ಮಹಿಳೆಯರು, 38 ಹಾಗೂ 40 ವರ್ಷದ ಇಬ್ಬರು ಪುರುಷರು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ.

361 ಮಂದಿಗೆ ಸೋಂಕು: ಮೈಸೂರಿನಲ್ಲಿ ಗುರುವಾರ 361 ಮಂದಿಗೆ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ 6476ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 216 ಮಂದಿಗೆ ಪಾಸಿಟಿವ್‌ ಆದರೆ, ವಿಷಮಶೀತ ಜ್ವರದಿಂದ (ಐಎಲ್‌ಐ) 62, ಹಾಗೂ ಪ್ರವಾಸದ ಹಿನ್ನೆಲೆ ಹೊಂದಿರುವ 83 ಮಂದಿಗೆ ಸೋಂಕು ತಗುಲಿದೆ. 152 ಮಂದಿ ಗುಣಮುಖ: ಜಿಲ್ಲೆಯಲ್ಲಿ ಗುಣಮುಖ ರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಗುರುವಾರ 152 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಗುಣಮುಖವಾದವರ ಸಂಖ್ಯೆ 2494ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3784 ಮಂದಿ ಸಕ್ರೀಯ ಸೋಂಕಿತರಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆತಲ್ಲಿ 240, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 840, ಖಾಸಗಿ ಆಸ್ಪತ್ರೆಗಳಲ್ಲಿ 229, ಹೋಂ ಐಸೋಲೇಷನ್‌ನಲ್ಲಿ 2416, ಖಾಸಗಿ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 59 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ 77 ಪ್ರದೇಶಗಳನ್ನು ಕಂಟೈನ್ಮೆಂಟ್‌ ಪ್ರದೇಶಗಳೆಂದು ಗುರುತಿಸಿದ್ದು, ಸೀಲ್‌ಡೌನ್‌ ಮಾಡಲಾಗಿದೆ.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.