ಹಾಸನ ಜಿಲ್ಲೆಯಲ್ಲಿ 3 ಸಾವಿರ ದಾಟಿದ ಸೋಂಕಿತರ ಸಂಖ್ಯೆ

Team Udayavani, Aug 7, 2020, 11:16 AM IST

ಹಾಸನ ಜಿಲ್ಲೆಯಲ್ಲಿ 3 ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಹಾಸನ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 159 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3031ಕ್ಕೆ ಏರಿದೆ. ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

ಗುರುವಾರ ಮೃತಪಟ್ಟಿರುವ ನಾಲ್ವರಲ್ಲಿ ಅರಸೀಕೆರೆ ತಾಲೂಕಿನ 70 ವರ್ಷದ ವೃದ್ಧೆ, 60 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹಾಸನ ತಾಲೂಕಿನ 55 ವರ್ಷದ ಪುರುಷ ಮತ್ತು ಹೊಳೆನರಸೀಪುರ ತಾಲೂಕಿನ 80 ವರ್ಷದ ವೃದ್ಧೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರೆಲ್ಲರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಎಂ..ಸತೀಶ್‌ಕುಮಾರ್‌ ತಿಳಿಸಿದ್ದಾರೆ.

ಹೊಸದಾಗಿ ಗುರುವಾರ ಸೋಂಕು ದೃಢಪಟ್ಟ 159 ಮಂದಿ ಪೈಕಿ ಹಾಸನ ತಾಲೂಕಿನವರೇ 103 ಮಂದಿಯಿದ್ದು, ಹೊಳೆನರಸೀಪುರ ತಾಲೂಕಿನ 13 ಮಂದಿ, ಚನ್ನರಾಯಪಟ್ಟಣ ಮತ್ತು ಅರಕಲಗೂಡು ತಾಲೂಕಿನ ತಾಲೂಕಿನ ತಲಾ 11 ಮಂದಿ, ಅರಸೀಕೆರೆ ತಾಲೂಕಿನ 10 ಮಂದಿ ಸಕಲೇಶಪುರ ತಾಲೂಕಿನ 9 ಮಂದಿ ಹಾಗೂ ಆಲೂರು ತಾಲೂಕಿನ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 34 ಮಂದಿ ಗುರುವಾರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ ಒಟ್ಟು 1224 ಮಂದಿ ಗುಣಮುಖರಾಗಿದ್ದಾರೆ. ಐಸಿಯುನಲ್ಲಿರುವ 40 ಮಂದಿ ಸೇರಿ 1728 ಮಂದಿಗೆ ಚಿಕಿತ್ಸೆ ಮುಂದುವರಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.