ಮಹಿಳಾ ವಿವಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ

Team Udayavani, Aug 7, 2020, 3:28 PM IST

ಮಹಿಳಾ ವಿವಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ

ವಿಜಯಪುರ: ಆ. 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನೋತ್ಸವವನ್ನು ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರು ತಿಳಿಸಿದ್ದಾರೆ.

ಗುರುವಾರ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದ್ದ ಡಾ| ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌ ಕಾಮಗಾರಿ ಪ್ರಗತಿಯಲ್ಲಿದೆ. ಹೀಗಾಗಿ ಆ. 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ತೊರವಿ ಬಳಿ ಇರುವ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತದೆ ಎಂದರು.

ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಪಟ್ಟಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಈ ವಿಷಯದಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡದೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರದಂತೆ ಗಣ್ಯಮಾನ್ಯರನ್ನು ಆಹ್ವಾನಿಸುವಂತೆ ಸೂಚಿಸಲಾಗಿದೆ.  ಕೋವಿಡ್‌-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಪೂರ್ವ ಸಿದ್ಧತೆಯಾಗಿ ಧ್ವಜಾರೋಹಣ ಸಿದ್ಧತೆ, ಪರೇಡ್‌ ಸೇರಿದಂತೆ ಸಕಲ ಸಿದ್ಧತೆಗೆ ಸೂಚಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಸಾಮಾಜಿಕ ಅಂತರದಲ್ಲಿ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.