ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ
Team Udayavani, Aug 8, 2020, 1:47 AM IST
ಬಂಟ್ವಾಳ: ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿರುವ ಪರಿಣಾಮ ನೇತ್ರಾವತಿ ತುಂಬಿ ಹರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಶುಕ್ರವಾರ ತುಂಬೆ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದರು.
ಡ್ಯಾಂನ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಂಗಳೂರು ಎಸಿ ಮದನ್ ಮೋಹನ್ ಸಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಮನಪಾ ಅಧಿಕಾರಿ ಮೊಹಮ್ಮದ್ ನಝೀರ್, ಎಇಇ ನರೇಶ್ ಶೆಣೈ ಮೊದಲಾದವರು ಜಿಲ್ಲಾಧಿಕಾರಿಯವರಿಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.