ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

Team Udayavani, Aug 8, 2020, 2:31 AM IST

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದಾವಣಗೆರೆ: ಇಲ್ಲಿನ ಜಿಲ್ಲಾ ರಕ್ಷಣಾಧಿಕಾರಿಗೂ ಕೋವಿಡ್ 19 ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಜಿ.‌ ಬೀಳಗಿ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಜಿಲ್ಲಾ ರಕ್ಷಣಾಧಿಕಾರಿಯವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣಕ್ಕೆ ತಾವು ಹೋಂ ಕ್ವಾರಂಟೈನ್ ನಲ್ಲಿರುವುದಾಗಿ ತಿಳಿಸಿದ್ದಾರೆ.

ಮತ್ತು ತಮ್ಮ ಗೃಹ ಕಚೇರಿಯಿಂದ ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆಗಿಂತ ಈ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆಯೇ ಹೆಚ್ಚಾಗಿದೆ. ಶುಕ್ರವಾರ 110 ಜನರಲ್ಲಿ ಹೊಸದಾಗಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ.

ಒಂದೇ ದಿನದಲ್ಲಿ 206 ಜನರು ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ‌ ಜಿಲ್ಲೆಯಲ್ಲಿ ಈವರೆಗೆ 3151 ಪ್ರಕರಣಗಳಲ್ಲಿ 2048 ಸೋಂಕಿತರು ಬಿಡುಗಡೆಯಾಗಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ದಾವಣಗೆರೆಯ ಹೊಂಡದ ವೃತ್ತದ ನಿವಾಸಿ 72 ವರ್ಷದ ವೃದ್ಧ (ರೋಗಿ ನಂಬರ್ 169110), ಬಾಷಾನಗರದ 40 ವರ್ಷದ ವ್ಯಕ್ತಿ (ರೋಗಿ ನಂಬರ್ 160286) ಮೃತಪಟ್ಟವರು. ಇಬ್ಬರ ಸಾವಿನಿಂದ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 78ಕ್ಕೆ ಏರಿದೆ ಮತ್ತು ಜಿಲ್ಲೆಯಲ್ಲಿ ಇನ್ನೂ 1020 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.