ನೇಕಾರರ ಖಾತೆಗೆ 2 ಸಾವಿರ ರೂ. ಜಮೆ

Team Udayavani, Aug 8, 2020, 10:38 AM IST

ನೇಕಾರರ ಖಾತೆಗೆ 2 ಸಾವಿರ ರೂ. ಜಮೆ

ಸಾಂದರ್ಭಿಕ ಚಿತ್ರ

ವಿಜಯಪುರ: ಕೋವಿಡ್‌-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೈ ಮಗ್ಗ ಮತ್ತು ವಿದ್ಯುತ್‌ ಮಗ್ಗ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಕೂಲಿ ಕಾರ್ಮಿಕರಿಗೆ ನೇರವಾಗಿ ಆಧಾರ್‌ ಲಿಂಕ್‌ ಹೊಂದಿರುವ ಬ್ಯಾಂಕ್‌ ಖಾತೆಗೆ ತಲಾ 2 ಸಾವಿರ ರೂ.ಗಳಂತೆ ಆರ್ಥಿಕ ಬೆಂಬಲ ನೀಡಲು ಸರ್ಕಾರದ ಆದೇಶವಾಗಿರುತ್ತದೆ ಎಂದು ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್‌ ಮಗ್ಗ ಕೂಲಿ ಕಾರ್ಮಿಕರು ಆನ್‌ ಲೈನ್‌ ಮೂಲಕ “”ಸೇವಾ ಸಿಂಧು”ನಲ್ಲಿ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಕಟಣೆ ಮೂಲಕ ನೇಕಾರ ಪ್ರತಿನಿಧಿಗಳ ಸಭೆ, ಸಂಘ ಸಂಸ್ಥೆ, ಮಾಹಿತಿ ಕಾರ್ಯಾಗಾರ, ಕಚೇರಿ ನಾಮಫ‌ಲಕದಲ್ಲಿ ಪ್ರಕಟಣೆ ಮತ್ತು ಸಂವಾದ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾಹಿತಿ ತಲುಪಿಸಲು ಪ್ರಚಾರ ನೀಡಲಾಗಿದೆ.

ಸರ್ಕಾರವು ಘೋಷಿಸಿರುವ 2 ಸಾವಿರ ರೂ ಆರ್ಥಿಕ ಬೆಂಬಲವನ್ನು ನೇಕಾರರಿಗೆ ತಲುಪಿಸಲು ಆರ್‌ಆರ್‌ ನಂಬರ್‌ ಮತ್ತು ವಿದ್ಯುತ್‌ ಮಗ್ಗಗಳನ್ನು ಹೊಂದಿರುವ ಮಾಲೀಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಸಹಕರಿಸಿ ಬಡ ಕೂಲಿ ಕಾರ್ಮಿಕರಿಗೆ ನೆರವಾಗಲು ಕೋರಿದ್ದಾರೆ.

ಸರ್ಕಾರದ ಈ ಸೌಲಭ್ಯವನ್ನು ಅರ್ಹ ಫ‌ಲಾನುಭವಿಗಳಿಗೆ ತಲುಪಿಸಲು ಸಹಕರಿಸದ ಹಾಗೂ ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಪ್ರತಿಕ್ರಿಯಿಸಿ ಕೂಲಿ ಕಾರ್ಮಿಕರಿಗೆ ಸ್ಪಂದಿಸದೆ ಉದ್ಧಟತನ ಅಥವಾ ಬೇಜವಾಬ್ದಾರಿ ತೋರುವ ಘಟಕದ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಸರ್ಕಾರ ನೀಡಿರುವ ಸೌಲಭ್ಯಗಳು ಮತ್ತು ರಿಯಾಯಿತಿ ವಿದ್ಯುತ್‌ ಸಹಾಯಧನ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.