ಪ್ರವಾಹ ಭೀತಿ ಹಿನ್ನಲೆ ಬಾದಾಮಿ ಕ್ಷೇತ್ರದಲ್ಲಿ ಮುನ್ನೆಚ್ಚರಿಕೆ ವಹಿಸಲು ಸಿದ್ದರಾಮಯ್ಯ ಸೂಚನೆ
Team Udayavani, Aug 9, 2020, 12:38 PM IST
ಬೆಂಗಳೂರು: ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಧ್ಯಕ್ಕೆ ಪ್ರವಾಹ ಸಾಧ್ಯತೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಇದೇ ವೇಳೆ ಬಾದಾಮಿ ತಹಶೀಲ್ದಾರರ ಜೊತೆಗೂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದರು. ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸುವಂತೆ ಅವರು ಸೂಚಿಸಿದರು.
ಕೋವಿಡ್-19 ಸೋಂಕು ಕುರಿತಾಗಿಯೂ ತಹಶೀಲ್ದಾರರಿಂದ ಮಾಹಿತಿ ಪಡೆದುಕೊಂಡ ಸಿದ್ದರಾಮಯ್ಯ ಅವರು, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಸೋಂಕು ನಿಯಂತ್ರಣಕ್ಜೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.