ವಿಜಯಪುರ: 139 ಜನರಿಗೆ ಪಾಸಿಟಿವ್ : ಓರ್ವ ಸಾವು

Team Udayavani, Aug 10, 2020, 1:23 AM IST

ವಿಜಯಪುರ: 139 ಜನರಿಗೆ ಪಾಸಿಟಿವ್ : ಓರ್ವ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ ಬಿಡುಗಡೆಯಾದ ಕೋವಿಡ್ 19 ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ 143 ಜನರಿಗೆ ಸೋಂಕು ದೃಢಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3845ಕ್ಕೆ ಏರಿಕೆಯಾಗಿದೆ.

ಭಾನುವಾರ ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 143 ಜನ ಸೋಂಕಿತರು ಪತ್ತೆಯಾಗಿದ್ದಾರೆ.

ಸೋಂಕಿತರಲ್ಲಿ ಮತ್ತೆ 110 ಜನರು ಗುಣಮುಖರಾಗಿ ಮನೆಗೆ ಮರಳಿದ್ದು, ಇದರೊಂದಿಗೆ ಈ ವರೆಗೆ 2801 ಜನರು ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ 1112 ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಮತ್ತೋರ್ವ ಮೃತಪಟ್ಟಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮಿಣಜಗಿ ನಿವಾಸಿ ಕೋವಿಡ್ ಸೋಂಕಿತ 70 ವರ್ಷದ ವೃದ್ಧ ಪಿ139097 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಶ್ವಾಸಕೋಶ ತೊಂದರೆ, ರಕ್ತದೊತ್ತಡ ಕಾಯಿಲೆಗಳಿಂದ ಬಳಲುತ್ತಿದ್ದ ಈ ವೃದ್ಧರನ್ನು ಜುಲೈ 29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜುಲೈ 31 ರಂದು ಮೃತಪಟ್ಟಿದ್ದಾರೆ.

ಕೋವಿಡ್ 19 ಶಿಷ್ಟಾಚಾರದಂತೆ ಮೃತರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.