ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗದು ಇಎಸ್ ಝೆಡ್‌!

Team Udayavani, Aug 10, 2020, 11:39 AM IST

ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗದು ಇಎಸ್ ಝೆಡ್‌!

ಪರಿಸರ ಸೂಕ್ಷ್ಮ ವಲಯದ (ಇಎಸ್ ಝೆಡ್‌) ವ್ಯಾಪ್ತಿಯಲ್ಲಿ ಜಾರಿಗೊಳ್ಳುವ ರೈಲ್ವೇ ಯೋಜನೆಗಳು, 20,000 ಚದರಡಿಯ ವ್ಯಾಪ್ತಿಯಲ್ಲಿನ ಸಣ್ಣ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳು ಹಾಗೂ 25 ಮೆ. ವ್ಯಾಟ್‌ ಸಾಮರ್ಥಯದ ಜಲವಿದ್ಯುದಾಗಾರಗಳನ್ನು ನಿರ್ಮಿಸಲು ರಾಷ್ಟ್ರೀಯ ವನ್ಯಜೀವಿ ಮಂಡಳಿ(ಎನ್‌ಬಿಡಬ್ಲ್ಯೂ ಎಲ್‌)ಯಿಂದ ಅನುಮತಿ ಪಡೆಯುವ ಅಗತ್ಯವಿಲ್ಲವೆಂದು ಕೇಂದ್ರ ಪರಿಸರ ಸಚಿವಾಲಯ ಪ್ರಕಟಿಸಿದೆ. ಈ ಕುರಿತಂತೆ,  ಜುಲೈ 16 ಹಾಗೂ 24ರಂದು ಎಲ್ಲ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ಕಾರ್ಯದರ್ಶಿಗಳಿಗೆ ಸಚಿವಾಲಯ ಪತ್ರ ಬರೆದಿದೆ.

ಹಿಂದಿನ ನಿಯಮವೇನಿತ್ತು?
2011ರಲ್ಲಿ ಕೇಂದ್ರ ಪರಿಸರ ಇಲಾಖೆಯಿಂದ ಪ್ರಕಟವಾಗಿದ್ದ ನಿಯಮಾವಳಿಗಳ ಪ್ರಕಾರ,  ಇಎಸ್ ಝೆಡ್‌‌ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯನ್ನು ಬಫ‌ರ್‌ ವಲಯಗಳೆಂದು ಗುರುತಿಸಲಾಗಿತ್ತು. ಆ ವಲಯಗಳಲ್ಲೂ ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ಕೊಡಬೇಕೆಂದು ಸೂಚಿಸಲಾಗಿತ್ತು. ಅದಕ್ಕೂ ಮುನ್ನ 2002ರಲ್ಲಿ ಪ್ರಕಟಿಸಲಾಗಿದ್ದ ವನ್ಯಜೀವಿ ಸಂರಕ್ಷಣ ನಿಯಮಾಳಿಗಳಲ್ಲಿಯೂ ಇಎಸ್‌ ಝೆಡ್‌‌ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯನ್ನು ಬಫ‌ರ್‌ ವಲಯವೆಂದು ಗುರುತಿಸುವಂತೆ ಸೂಚಿಸಲಾಗಿತ್ತು. 2006ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ಆದೇಶ ನೀಡಿ, 2002ರ ವನ್ಯಜೀವಿ ಸಂರಕ್ಷಣ ನಿಯಮಾವಳಿಗಳನ್ನು ಎಲ್ಲಾ ರಾಜ್ಯಗಳೂ, ಕೇಂದ್ರಾಡಳಿತ ಪ್ರದೇಶಗಳು ಕಡ್ಡಾಯವಾಗಿ ಅನುಸರಿಸಬೇಕೆಂದು ಸೂಚಿಸಿತ್ತು.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.