ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೆ ಕೋವಿಡ್ ಪಾಸಿಟಿವ್
Team Udayavani, Aug 10, 2020, 1:38 PM IST
ಹೊಸದಿಲ್ಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ತನಗೆ ಕೋವಿಡ್ ದೃಢವಾದ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಇತರ ಕಾರ್ಯಕ್ಕಾಗಿ ಆಸ್ಪತ್ರೆಗೆ ಭೇಟಿ ನೀಡಿದಾಗ ಕೋವಿಡ್ ಪರೀಕ್ಷೆ ನಡೆಸಿದ್ದು, ಈ ವೇಳೆ ಪಾಸಿಟಿವ್ ವರದಿಯಾಗಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಾಜಿ ರಾಷ್ಟ್ರಪತಿ ಮನವಿ ಮಾಡಿದ್ದಾರೆ.
On a visit to the hospital for a separate procedure, I have tested positive for COVID19 today.
I request the people who came in contact with me in the last week, to please self isolate and get tested for COVID-19. #CitizenMukherjee— Pranab Mukherjee (@CitiznMukherjee) August 10, 2020
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು, ಪ್ರಣಬ್ ಮುಖರ್ಜಿ ಅವರಿಗೂ ಸೋಂಕು ದೃಢವಾಗಿರುವುದು ತಿಳಿದು ಬೇಸರವಾಯಿತು. ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.