ಮತ್ತೆ 68 ಮಂದಿಗೆ ಕೋವಿಡ್

Team Udayavani, Aug 11, 2020, 11:10 AM IST

ಮತ್ತೆ 68 ಮಂದಿಗೆ ಕೋವಿಡ್

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ತುತ್ತಾದವರ ಸಂಖ್ಯೆ ಮೂರು ಸಾವಿರದ ಗಡಿ ದಾಟಿದೆ. ಸೋಮವಾರ ಮತ್ತೆ 68 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,129ಕ್ಕೇರಿಕೆಯಾಗಿದೆ.

206 ಸಂಪರ್ಕಿತರು ಪತ್ತೆ: ಜಿಲ್ಲೆಯಲ್ಲಿ ಸೋಮವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 120 ಜನರನ್ನು ಪತ್ತೆ ಹಚ್ಚಲಾಗಿದ್ದು ಒಟ್ಟು 10810 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 86 ಜನರು ಪತ್ತೆಯಾಗಿದ್ದು ಒಟ್ಟು 12612 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಆರೋಗ್ಯ ಇಲಾಖೆ ಸೋಮವಾರ 231 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 175 ಜನರ ವರದಿ ನೆಗೆಟಿವ್‌ ಬಂದಿವೆ. ಜಿಲ್ಲೆಯಲ್ಲಿ 272 ಕಂಟೈನ್ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 196 ಜನರನ್ನು ಪತ್ಯೇಕವಾಗಿರಿಸಲಾಗಿದೆ.

ಶಹಾಪುರ 68, ಸುರಪುರ 95 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 79 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1

Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Crime: ಶೀಲ ಶಂಕಿಸಿ ಪತ್ನಿ  ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.