ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ
Team Udayavani, Aug 11, 2020, 12:07 PM IST
ಮಡಿಕೇರಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿರುವ ಕಾರಣ ಕೊಡಗು ಜಿಲ್ಲೆಯಲ್ಲಿ ಆಗಸ್ಟ್ 31ರವರೆಗೆ ಘನ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಸಾರ್ವಜನಿಕ ಜೀವ ಮತ್ತು ಆಸ್ತಿಗಳ ರಕ್ಷಣೆಯ ಹಿತದೃಷ್ಠಿಯಿಂದ 16,200 ಕೆಜಿಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ/ಮಲ್ಟಿ ಆಕ್ಸಿಲ್ ಟ್ರಕ್ಗಳ ಸಂಚಾರ ಮತ್ತು ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಆಗಸ್ಟ್ 10ರವರೆಗೆ ನಿಷೇಧಿಸಲಾಗಿತ್ತು.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟ ದುರಂತ: ಎರಡು ಕಾರುಗಳು ಪತ್ತೆ, ಮುಂದುವರಿದ ಶೋಧಕಾರ್ಯ
ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂ ಕುಸಿತ ಆಗುತ್ತಿದೆ. ಈ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್ ರಾಣ ಬಂಧನ
Madikeri: ಚೆಂಬೆಬೆಳ್ಳೂರು; ಕಾಡಾನೆ ಹಾವಳಿಯಿಂದ ಕೃಷಿಗೆ ಹಾನಿ
Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!
Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ
MUST WATCH
ಹೊಸ ಸೇರ್ಪಡೆ
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್ನಲ್ಲಿ ಕಣ್ಣಾ ಮುಚ್ಚಾಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.