ಬೋಟಿಗೆ ಸಿಲುಕಿದ ಬಲೆ ತೆಗೆಯುವ ಸಂದರ್ಭ ಸಮುದ್ರದಲ್ಲಿ ಮುಳುಗಿ ವ್ಯಕ್ತಿ ಸಾವು
Team Udayavani, Aug 11, 2020, 5:34 PM IST
ಪಣಂಬೂರು: ನವಮಂಗಳೂರು ಬಂದರಿನಲ್ಲಿರುವ ಮಾಲಿನ್ಯ ಸ್ವಚ್ಚಗೊಳಿಸುವ ಗುತ್ತಿಗೆ ಬೋಟೊಂದರ ಪ್ರೊಫೈಲ್ಲರ್ ಗೆ ಸಿಲುಕಿದ್ದ ಬಲೆ ತೆಗೆಯಲು ಹೋದ ವ್ಯಕ್ತಿಯೊಬ್ಬ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನವಮಂಗಳೂರು ಬಂದರಿನಲ್ಲಿ ಮಂಗಳವಾರ ನಡೆದಿದೆ.
ಬೈಕಂಪಾಡಿ ಸಮೀಪದ ಮೀನಕಳಿಯ ನಿವಾಸಿ ಪ್ರದೀಪ್(42) ಮೃತಪಟ್ಟವರು. ಮಂಗಳವಾರ ಮುಂಜಾನೆ ಬೋಟಿನ ಗುತ್ತಿಗೆದಾರ ಕಂಪನಿಯ ಸಿಬಂದಿ ಪ್ರದೀಪನನ್ನು ಬಲೆ ತೆಗೆಯಲು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.ಆದರೆ ನೀರಿನಲ್ಲಿ ಮುಳುಗುವಾಗ ಸಂದರ್ಭ ಸೂಕ್ತ ರಕ್ಷಣಾ ವ್ಯವಸ್ಥೆ ನೀಡದೆ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು ಐಪಿಸಿ ಸೆಕ್ಷನ್ ಎ304ರ ಪ್ರಕಾರ ಗುತ್ತಿಗೆದಾರ ಕಂಪನಿ ಮತ್ತಿತರರ ಮೇಲೆ ಪಣಂಬೂರು ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.