ಚಾ.ನಗರಕ್ಕೆ ಶೇ.87.10ರಷ್ಟು ಫಲಿತಾಂಶ
Team Udayavani, Aug 12, 2020, 10:43 AM IST
ಚಾಮರಾಜನಗರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಶೇ.87.10ರಷ್ಟು ಫಲಿತಾಂಶ ಪಡೆದಿದೆ. ಜಿಲ್ಲೆಯಲ್ಲಿ ಒಟ್ಟು 10,465 ವಿದ್ಯಾರ್ಥಿಗಳಲ್ಲಿ 9,115 ಮಂದಿ ಉತ್ತೀರ್ಣರಾಗಿದ್ದು, ಶೇ.89.67ರಷ್ಟು ವಿದ್ಯಾರ್ಥಿನಿಯರು, ಶೇ.84.45ರಷ್ಟು ಬಾಲಕರು ಪಾಸಾಗಿದ್ದಾರೆ.
ತಾಲೂಕುವಾರು ಫಲಿತಾಂಶ: ಚಾ.ನಗರ ತಾಲೂಕು ಶೇ.83.80, ಗುಂಡ್ಲುಪೇಟೆ ಶೇ.74.50, ಕೊಳ್ಳೇಗಾಲ ಶೇ.96.01, ಹನೂರು ಶೇ.97.14, ಯಳಂದೂರು ಶೇ.86ರಷ್ಟು ಫಲಿತಾಂಶ ಪಡೆದಿವೆ. ಚಾಮರಾಜನಗರ, ಗುಂಡ್ಲುಪೇಟೆ ತಾಲೂಕುಗಳು ಬಿ ದರ್ಜೆ ಪಡೆದಿದ್ದರೆ, ಹನೂರು, ಕೊಳ್ಳೇಗಾಲ, ಯಳಂದೂರು ಎ ದರ್ಜೆ ಪಡೆದಿವೆ. ಜಿಲ್ಲೆಯು ರಾಜ್ಯ ಮಟ್ಟದಲ್ಲಿ 11ನೇ ಸ್ಥಾನ ಪಡೆದಿದ್ದು, ಬಿ ದರ್ಜೆಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ಸಾಲಿನಲ್ಲಿ ಜಿಲ್ಲೆ 15ನೇ ಸ್ಥಾನ ಪಡೆದಿದ್ದು, ಈ ಬಾರಿ 4 ಸ್ಥಾನ ಮೇಲಕ್ಕೇರಿದೆ.
ಮೇಘನಾಳಿಗೆ ಚಿನ್ನದ ಉಂಗುರ ಕೊಡುಗೆ : ಚಾಮರಾಜನಗರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಟಾಪರ್ ಆಗಿರುವ ಕೊಳ್ಳೇಗಾಲದ ಸರ್ಕಾರಿ ಆದರ್ಶ ಶಾಲೆ ವಿದ್ಯಾರ್ಥಿನಿ ಎಂ.ಮೇಘನಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಎಸ್‌ಪಿ ದಿವ್ಯಾ ಸಾರಾ ಥಾಮಸ್ ಮೇಘನಾಳಿಗೆ ಚಿನ್ನದ ಉಂಗುರ ಕೊಡುಗೆಯಾಗಿ ಬಾಲಕಿಯ ಬೆನ್ನು ತಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.