ಕನ್ನಡದಲ್ಲಿ 125 ಅಂಕ ಪಡೆದ ಗುಜರಾತಿ ಮೂಲದ ವಿದ್ಯಾರ್ಥಿ
Team Udayavani, Aug 12, 2020, 11:26 AM IST
ಕೊರಟಗೆರೆ: ಪಟ್ಟಣದ ರವೀಂದ್ರ ಭಾರತಿ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಪಟ್ಟಣದಲ್ಲಿ ವಾಸವಾಗಿರುವ ಗುಜರಾತಿ ಮೂಲದ ನರಸಿನ್ ನಾಕಾನಿ ಮತ್ತು ಮೀನಾ ಬೇನ್ ದಂಪತಿಗಳ ಮಗ ಸಾರ್ಥಕ್ ನರಸಿನ್ ನಾಕಾನಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ 125 ಅಂಕಗಳಿಗ 125 ಅಂಕ ಗಳಿಸಿ ಗಮನ ಸೆಳೆದಿದ್ದಾರೆ.
ಕನ್ನಡದಲ್ಲಿ 125 ಅಂಕ ಗಳಿಸುವುದರೊಂದಿಗೆ ಆಂಗ್ಲಭಾಷೆಯಲ್ಲಿ 100 ಅಂಕ, ತೃತೀಯ ಭಾಷೆ ಹಿಂದಿ 100 ಅಂಕ, ಗಣಿತ 84, ವಿಜಾnನ 89, ಸಮಾಜ ವಿಜಾnನ 97 ಅಂಕಗಳನ್ನು ಪಡೆದು 625 ಅಂಕಗಳಿಗೆ 595 ಅಂಕಗಳೊಂದಿಗೆ ಶೇ.95 ರಷ್ಟು ಫಲಿತಾಂಶ ಪಡೆದು ಶಾಲೆಗ ಕೀರ್ತಿ ತಂದ ವಿದ್ಯಾರ್ಥಿಯನ್ನು ಹಾಗೂ 15ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಶೇ.100 ರಷ್ಟು ಫಲಿತಾಂಶ ತಂದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಲಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ್, ಕಾರ್ಯದರ್ಶಿ ನವೀನ್‌ಕುಮಾರ್, ಖಜಾಂಚಿ ಸುಧಾಮಣಿ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.