ಇಂತಹ ಗೂಂಡಾಗಿರಿಯನ್ನು ಉಳಿದ ಮುಸ್ಲಿಮರು ಖಂಡಿಸಬೇಕು: ಕೆ.ಎಸ್ ಈಶ್ವರಪ್ಪ

Team Udayavani, Aug 12, 2020, 12:07 PM IST

k-s-eshwarappa

ಶಿವಮೊಗ್ಗ:  ಮತಾಂಧ ಮುಸಲ್ಮಾನರ ದೊಂಬಿ ಹಾಗೂ ಗುಂಡಾಗಿರಿಯನ್ನು ಉಳಿದ ಮುಸ್ಲಿಮರು ಖಂಡಿಸಬೇಕು ಎಂದು ಬೆಂಗಳೂರಿನ ಡಿಜೆ ಹಳ್ಳಿಯಲ್ಲಿನ ಗಲಭೆ ವಿಚಾರವಾಗಿ  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಾನು ಎಲ್ಲಾ ಮುಸಲ್ಮಾನರು ಗೂಂಡಾಗಳು ಎನ್ನುವುದಿಲ್ಲ. ಅವರಲ್ಲೂ ಸೌಮ್ಯ ಸ್ವಭಾವದವರಿದ್ದಾರೆ. ಶಾಸಕ ಶ್ರೀನಿವಾಸ ಅವರ ಮನೆ, ಕಛೇರಿ ಧ್ವಂಸ ಅಗಿದ್ದು ಬಹಳ ನೋವಾಗಿದೆ ಎಂದರು.

ಆದರೇ  ಘಟನೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಒಂದು ಪ್ರತಿಕ್ರಿಯೆ ನೀಡಿಲ್ಲ. ಡಿ.ಕೆ.ಶಿವಕುಮಾರ್ ಅವರೇ ಇದನ್ನಾದರೂ ಖಂಡಿಸಿ, ನಿಮ್ಮ ಮನೆಗೆ ಬೆಂಕಿ ಹಚ್ಚಿದ್ದಾಗ ಮಾತ್ರ ನೀವು ಖಂಡಿಸುತ್ತೀರಾ..? ಎಂದು ಪ್ರಶ್ನಿಸಿದ್ದಾರೆ.

ಕೆಲವು ಮುಸಲ್ಮಾನರ ದುಷ್ಕ್ರತ್ಯ ಹಾಗೂ ಮತಾಂಧ ಭಾವನೆ ಹೋಗೋವರೆಗೂ ದೇಶದಲ್ಲಿ ಶಾಂತಿ ಇರಲ್ಲ. ಮತಾಂಧರನ್ನು ಬಗ್ಗು ಬಡಿಯದಿದ್ದರೇ  ನಮ್ಮ ಮನೆಗೆ ಬೆಂಕಿ ಹಚ್ಚುವ ಸ್ಥಿತಿ ಬರುತ್ತದೆ. ಗುಂಡಾಗಿರಿ, ಕೊಲೆ, ಧ್ವಂಸ ಮಾಡೋಕೆ ಮತಾಂಧ ಮುಸಲ್ಮಾನರು ಈ ದೇಶದಲ್ಲಿ ರೆಡಿಯಿದ್ದಾರೆ ಎಂದು ಕಿಡಿಕಾರಿದರು.

ಎಸ್ ಡಿಪಿಐ ನಂತವು ಜುಜಬಿ ಸಂಘಟನೆಗಳು, ಅವುಗಳೇನು ಸಾಧನೆ ಮಾಡಿಲ್ಲ. ಧಾಂದಲೆ, ಗಲಭೆ ಮಾಡಿ ಹೆಸರು ಮಾಡೋರ ಬಗ್ಗೆ ನಾನು ಕೇಳಿದ್ದೇನೆ. ಮತಾಂಧ ಎಸ್ ಡಿಪಿಐ ಅವರಿಗೆ ಜೈಲಿಗೆ ಹೋಗೋದು, ಹೊರಗೆ ಬರೋದು ಕೆಲಸವಾಗಿಬಿಟ್ಟಿದೆ.‌ ಅವರಿಗೆ ಮಾನ ಮರ್ಯಾದೆ ಕೂಡ ಇಲ್ಲ.

ದೇಶದ ಭವಿಷ್ಯದ ದೃಷ್ಟಿಯಿಂದ ಮತಾಂಧರ ವಿರುದ್ದ ದೇಶದ ಜನರು ಒಂದಾಗಬೇಕು. ಮತಾಂಧ ಮುಸಲ್ಮಾನರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದ ಈಶ್ವರಪ್ಪ ತಿಳಿಸಿದರು.

ಟಾಪ್ ನ್ಯೂಸ್

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.