ಡಿ.ಜೆ.ಹಳ್ಳಿ ಘಟನೆ ಖಂಡಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
Team Udayavani, Aug 12, 2020, 2:02 PM IST
ಬೆಂಗಳೂರು: ಪುಲಕೇಶಿ ನಗರ ಮತಕ್ಷೇತ್ರದ ಕೆ.ಜಿ.ಹಳ್ಳಿ, ಡಿಜೆ ಹಳ್ಳಿಯಲ್ಲಿ ನಡೆದ ಘಟನೆಯನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಖಂಡಿಸಿದ್ದಾರೆ.
ಮಂಗಳವಾರ ರಾತ್ರಿ ಡಿ.ಜೆ.ಹಳ್ಳಿಯಲ್ಲಿ ನಡೆದ ರಾದ್ಧಾಂತ ಅಸಹನೀಯ. ಅಲ್ಲದೇ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿರುವುದು ಹಾಗೂ ಗಲಭೆ ನಿಯಂತ್ರಿಸಲು ಪ್ರಯತ್ನಿಸಿದ ಪೊಲೀಸರ ಮೇಲೆ ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿರುವುದು ಅಮಾನವೀಯ.
ಇಂತಹ ದುಷ್ಕೃತ್ಯವೆಸಗಿ ಗಲಭೆಗೆ ಕಾರಣರಾಗಿರುವ ತಪ್ಪಿತಸ್ಥರಿಗೆ ಶಿಕ್ಷೆ ಖಚಿತ ಎಂದು ಟ್ವೀಟ್ ಮೂಲಕ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.