ಚಾಮರಾಜನಗರ: 52 ಹೊಸ ಪ್ರಕರಣ ಪತ್ತೆ: 67 ಗುಣಮುಖ, ಇಬ್ಬರು ಸಾವು


Team Udayavani, Aug 12, 2020, 9:10 PM IST

ಚಾಮರಾಜನಗರ: 52 ಹೊಸ ಪ್ರಕರಣ ಪತ್ತೆ: 67 ಗುಣಮುಖ, ಇಬ್ಬರು ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಕೋವಿಡ್ 19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಂದು 52 ಹೊಸ ಪ್ರಕರಣಗಳು ಪತ್ತೆಯಾಗಿವೆ. 67 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದ 69 ವರ್ಷದ ವೃದ್ಧ ಆ. 8ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾಗಿದ್ದಾರೆ.

ಕೊಳ್ಳೇಗಾಲದ ದೇವಾಂಗಪೇಟೆಯ 80 ವರ್ಷದ ವೃದ್ಧ ಆ. 4ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಬುಧವಾರ 545 ಮಾದರಿಗಳನ್ನು ಪರೀಕ್ಷಿಸಲಾಗಿತ್ತು ಇವುಗಳಲ್ಲಿ 52 ಪ್ರಕರಣಗಳು ಪಾಸಿಟಿವ್ ಆಗಿವೆ. ಚಾಮರಾಜನಗರ ತಾಲೂಕಿನಿಂದ 23, ಕೊಳ್ಳೇಗಾಲ ತಾಲೂಕಿನಿಂದ 17, ಗುಂಡ್ಲುಪೇಟೆ ತಾಲೂಕಿನಿಂದ 3, ಯಳಂದೂರು ತಾಲೂಕಿನಿಂದ 2 ಹಾಗೂ ಹನೂರು ತಾಲೂಕಿನಿಂದ 7 ಪ್ರಕರಣಗಳು ವರದಿಯಾಗಿವೆ.

ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದ 925 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 1372ಕ್ಕೇರಿದೆ. ಇದರಲ್ಲಿ ಸಕ್ರಿಯ ಪ್ರಕರಣಗಳು 421. ಇದುವರೆಗೆ ಕೋವಿಡ್ ಸೋಂಕಿನಿಂದ 17 ಮಂದಿ ಹಾಗೂ ಕೋವಿಡೇತರ ಕಾರಣದಿಂದ 9 ಮಂದಿ ಮೃತಪಟ್ಟಿದ್ದಾರೆ. ಐಸಿಯುನಲ್ಲಿ 23 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೋಂ ಐಸೋಲೇಷನ್: ಬುಧವಾರ 7 ಮಂದಿ ಸೋಂಕಿತರು ಹೋಂ ಐಸೋಲೇಷನ್‌ಗೊಳಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 112 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.