ಬೀದರ್: ಮರದಡಿಯಲ್ಲಿ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ


Team Udayavani, Aug 13, 2020, 4:12 PM IST

ಬೀದರ್: ಮರದಡಿಯಲ್ಲಿ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಬೀದರ್: ತಾಲೂಕಿನ ಚಿಟ್ಟಾವಾಡಿ ಗ್ರಾಮದ ಶಿವಾರದಲ್ಲಿ ಯುವತಿಯೊಬ್ಬಳ ಶವವು ಕೊಲೆ ಮಾಡಿ ಮರದಡಿಯೊಂದರಲ್ಲಿ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮರದ ಬಡ್ಡಿಗೆ ಓಡಣಿಯಿಂದ ಕಟ್ಟಿ ಹಾಕಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಮಹಿಳೆಯ ಶವ ದೊರಕಿದೆ. ತಾಲೂಕಿನ ಮಲ್ಕಾಪುರ ಗ್ರಾಮದ ಸದ್ಯಕ್ಕೆ ಚಿಟ್ಟಾವಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹೇಶ್ವರಿ ಕಲ್ಯಾಣರಾವ್ (25) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಈ ಘಟನೆ ಹೇಗೆ ನಡೆದಿದೆ, ಯಾರು ಮಾಡಿದ್ದಾರೆ ಹಾಗೂ ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ಇನ್ನೂ ತನಿಖೆಯಿಂದ ಗೊತ್ತಾಗಬೇಕಿದೆ. ಮೃತರ ಸಂಬಂಧಿಕರ ಪ್ರಕಾರ ಇಬ್ಬರ ಮೇಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಗಾಂಧಿ ಗಂಜ್ ಠಾಣೆ ಪೊಲಿಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಟಾಪ್ ನ್ಯೂಸ್

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bidar

Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್‍ಯಾಲಿ

Beldale

Bidar: ನಿವೇಶನಗಳ ವಾಪಸ್ ಕೊಟ್ರೂ ಸಿದ್ದರಾಮಯ್ಯ ಕುಟುಂಬಕ್ಕೆ ಕಂಟಕ ತಪ್ಪಲ್ಲ: ಶಾಸಕ ಬೆಲ್ದಾಳೆ

1-wewwewqewqewqe

Police; ಹೃದಯಾಘಾತದಿಂದ ಕರ್ತವ್ಯನಿರತ 28 ವರ್ಷದ ಪೊಲೀಸ್ ಪೇದೆ ಸಾ*ವು

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.