ಜನಪ್ರಿಯ ಫೇಸ್‍ಬುಕ್‍ ಲೈಟ್ ಇನ್ಮುಂದೆ ಆ್ಯಪಲ್ ಸ್ಟೊರ್ ನಲ್ಲಿ ಲಭ್ಯವಿರುವುದಿಲ್ಲ:ಕಾರಣವೇನು ?


Team Udayavani, Aug 13, 2020, 6:02 PM IST

facebook-lite

ನ್ಯೂಯಾರ್ಕ್: ಫೇಸ್ ಬುಕ್  ತನ್ನ ಪ್ರತಿಷ್ಠಿತ ಲೈಟ್ ವರ್ಷನ್ ಆ್ಯಪ್  ಅನ್ನು ಆ್ಯಪಲ್ ಸ್ಟೋರ್ ನಿಂದ ತೆಗೆದು ಹಾಕಿದೆ. ತನ್ನದೆ ಆದ ಕೆಲವೊಂದು ಮಿತಿಗಳಿಂದ ಸಾಮಾಜಿಕ ಜಾಲತಾಣಗಳ ದೈತ್ಯ  ಈ ನಿರ್ಧಾರ ಕೈಗೊಂಡಿದೆ ಎಂದು ಮ್ಯಾಕ್ ಮ್ಯಾಗಜೀನ್ ವರದಿ ತಿಳಿಸಿದೆ.

ಫೇಸ್ ಬುಕ್ ಲೈಟ್ ವರ್ಷನ್ ಪ್ರಮುಖವಾಗಿ ಕಡಿಮೆ ಸ್ಟೊರೇಜ್ ಸೌಲಭ್ಯ ಹೊಂದಿರುವ  ಮತ್ತು ಕಡಿಮೆ ಇಂಟರ್ನೆಟ್ ಸಿಗುವ ಬಳಕೆದಾರರಿಗೆ ನೆರವಾಗುವಂತೆ ರೂಪಿಸಲಾಗಿತ್ತು. ಆದರೇ ಇದರಲ್ಲಿ ಅತೀ ಹೆಚ್ಚು ಎಂಬಿ ಇರುವ ವಿಡಿಯೋಗಳು ಹಾಗೂ ಹೈ ರೆಸಲ್ಯೂಷನ್ ಇಮೇಜ್ ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.  ಮಾತ್ರವಲ್ಲದೆ ಫೇಸ್ ಬುಕ್ ಲೈಟ್ ವರ್ಷನ್ ಅನ್ನು ಆ್ಯಂಡ್ರಾಯ್ಡ್ ಮತ್ತು ಐಪೋನ್ ನ ಹಳೆಯ ಸ್ಮಾರ್ಟ್ ಫೋನ್ ಗಳಿಗಾಗಿ ವಿನ್ಯಾಸಗೊಳಿಸಲಾಗಿತ್ತು.

ಫೇಸ್ ಬುಕ್ ಲೈಟ್ ಅತೀ ವೇಗ ಮತ್ತು ಸುಲಭದ ಬಳಕೆಗೆ ನೆರವಾಗಿತ್ತು. ಇದರಲ್ಲಿ ಡೇಟಾ ಗಳು ಕೂಡ ಕಡಿಮೆ ಪ್ರಮಾಣದಲ್ಲಿ ಬಳಕೆಯಾಗುತ್ತಿದ್ದರಿಂದ ಪೋನ್ ಸ್ಟೋರೇಜ್ ಗೆ ಸಮಸ್ಯೆಯಾಗುತ್ತಿರಲಿಲ್ಲ. ಮಾತ್ರವಲ್ಲದೆ 2ಜಿ ನೆಟ್ ವರ್ಕ್ ಗಳಲ್ಲೂ ಇದರ ಬಳಕೆ ಸುಲಭ ಸಾಧ್ಯವಾಗಿತ್ತು.

ಫೇಸ್ ಬುಕ್ ಲೈಟ್ ವರ್ಷನ್ ಮೊದಲು ಬ್ರೆಜಿಲ್ ಬಳಕೆದಾರರಿಗೆ ಅಲಭ್ಯವಾಗಿದೆ. ಈ ಕುರಿತು ಅಧಿಕೃತ ಸಂದೇಶವೊಂದನ್ನು ಕೂಡ ಫೇಸ್ ಬುಕ್ ತನ್ನ ಬಳಕೆದಾರರಿಗೆ ಕಳುಹಿಸಿದೆ. ಇಂದಿನಿಂದ ಲೈಟ್  ವರ್ಷನ್ ಐಓಎಸ್ ಗೆ ಲಭ್ಯವಾಗುವುದಿಲ್ಲ. ಬದಲಾಗಿ ನೀವು ಫೇಸ್ ಬುಕ್ ಅಧಿಕೃತ ಆ್ಯಪ್ ಬಳಸಬಹುದಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಹಾಗಾಗಿ ಆ್ಯಪಲ್ ಸ್ಟೋರ್ ನಿಂದಲೂ ಫೇಸ್ ಬುಕ್ ಲೈಟ್ ವರ್ಷನ್ ರಿಮೂವ್ ಆಗಿದೆ. ಆದರೇ ಆ್ಯಂಡ್ರಾಯ್ಡ್ ಬಳಕೆದಾರರಿಗೆ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ.  2015ರಲ್ಲಿ ಫೇಸ್ ಬುಕ್ ಲೈಟ್ ವರ್ಷನ್ ಅನ್ನು  ಬಿಡುಗಡೆಗೊಳಿಸಲಾಗಿತ್ತು. ಈ ಲೈಟ್ ಆ್ಯಪ್ ಗಾತ್ರ ಕೇವಲ 8.7 ಎಂಬಿ ಇದ್ದು, ಫೇಸ್ ಬುಕ್ ಅಧಿಕೃತ ಆ್ಯಪ್ ನ ಗಾತ್ರ ಬೋಬ್ಬರಿ 244 ಎಂಬಿ ಯಷ್ಟಿದೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.