ಶಿವಮೊಗ್ಗ: ಲಂಚ ಸ್ವೀಕಾರದ ವೇಳೆ ಎಸಿಬಿ ಬಲೆಗೆ ಬಿದ್ದ ಭದ್ರಾವತಿ ನಗರ ಸಭೆಯ ಗುಮಾಸ್ತ
Team Udayavani, Aug 13, 2020, 7:33 PM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಸೈಟ್ಗೆ ಖಾತೆ ಮಾಡಿ ಕೊಡಲು 5 ಸಾವಿರ ರೂ ಲಂಚ ಪಡೆಯುವಾಗ ಭದ್ರಾವತಿ ನಗರ ಸಭೆಯ ಗುಮಾಸ್ತ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಭದ್ರಾವತಿ ನಗರಸಭೆಯ ಗುಮಾಸ್ತ ಕುಮಾರ್ ಎಸಿಬಿ ಬಲೆಗೆ ಬಿದ್ದವರು. ಇವರು ಭದ್ರಾವತಿ ಹೊರ ವಲಯದ ಬೊಮ್ಮನಕಟ್ಟೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಲೇಔಟ್ನಲ್ಲಿನ ಸೈಟ್ ಗೆ ಖಾತೆ ಮಾಡಿ ಕೊಡಲು 5 ಸಾವಿರ ರೂ ಲಂಚದ ಬೇಡಿಕೆ ಇಟ್ಟಿದ್ದರು.
ಈ ಕುರಿತು ಸುಲ್ತಾಬ್ ಶರೀಫ್ ಅವರು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ತಿಪ್ಪೇಸ್ವಾಮಿ, ವಿರೇಂದ್ರ ಹಾಗೂ ಸಿಬ್ಬಂದಿಗಳಾದ ಯೋಗೀಶ್, ರಘು, ನಾಗರಾಜ್ ಸೇರಿ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.