ಆ. 25ರಿಂದ ಪುಣೆಯಲ್ಲಿ ಆರ್ಚರಿ ಶಿಬಿರ ಪುನರಾರಂಭ
Team Udayavani, Aug 13, 2020, 9:08 PM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೋವಿಡ್ ನಿಂದಾಗಿ ಮಾರ್ಚ್ ತಿಂಗಳಲ್ಲಿ ನಿಂತುಹೋಗಿದ್ದ ರಾಷ್ಟ್ರೀಯ ಬಿಲ್ಗಾರಿಕಾ ಅಭ್ಯಾಸ ಶಿಬಿರ ಆ. 25ರಿಂದ ಪುಣೆಯ ಆರ್ಮಿ ಸ್ಪೋರ್ಟ್ಸ್ ಇನ್‌ಸ್ಟಿಟ್ಯೂಟ್‌ನಲ್ಲಿ (ಎಎಸ್‌ಐ) ಪುನರಾರಂಭಗೊಳ್ಳಲಿದೆ. ಗುರುವಾರ ಸಾಯ್ ಈ ವಿಷಯವನ್ನು ಪ್ರಕಟಿಸಿತು.
ಶಿಬಿರದಲ್ಲಿ 16 ಮಂದಿ ರಿಕರ್ವ್ ಬಿಲ್ಗಾರರು, 4 ತರಬೇತುದಾರರು ಮತ್ತು ಇಬ್ಬರು ಸಹಾಯಕ ಸಿಬಂದಿ ಇರುತ್ತಾರೆ. 2021ರ ಟೋಕಿಯೊ ಒಲಿಂಪಿಕ್ಸ್‌ಗೆ ಅಭ್ಯಾಸ ನಡೆಸುವುದು ಈ ಶಿಬಿರದ ಪ್ರಮುಖ ಉದ್ದೇಶ. ಈಗಾಗಲೇ ಪುರುಷರ ತಂಡ ಒಲಿಂಪಿಕ್ ಅರ್ಹತೆ ಗಳಿಸಿದೆ. ಆದರೆ ವನಿತಾ ತಂಡಕ್ಕೆ ಇನ್ನೂ ಅರ್ಹತೆ ಸಿಕ್ಕಿಲ್ಲ. ಪ್ಯಾರಿಸ್‌ನಲ್ಲಿ ನಡೆಯುವ ಮುಂದಿನ ವರ್ಷದ ಅರ್ಹತಾ ಸುತ್ತಿನಲ್ಲಿ ಅದೃಷ್ಟ ಒಲಿಯುವ ನಿರೀಕ್ಷೆ ಇರಿಸಿಕೊಳ್ಳಲಾಗಿದೆ.
16 ಬಿಲ್ಗಾರರು
ಅಭ್ಯಾಸ ಶಿಬಿರಕ್ಕೆ ಆಹ್ವಾನಿಸಲ್ಪಟ್ಟ ಬಿಲ್ಗಾರರೆಂದರೆ ತರುಣ್‌ದೀಪ್ ರಾಯ್, ಅತನು ದಾಸ್, ಬಿ. ಧೀರಜ್, ಪ್ರವೀಣ್ ಜಾಧವ್, ಜಯಂತ್ ತಾಲೂಕಾªರ್, ಸುಖಮಣಿ ಬಾಬ್ರೇಕರ್, ಕಪಿಲ್, ವಿಶ್ವಾಸ್, ದೀಪಿಕಾ ಕುಮಾರಿ, ಅಂಕಿತಾ ಭಕತ್, ಎಲ್. ಬೊಂಬಾ ದೇವಿ, ರಿಧಿ, ಮಧು ವೇದ್ವಾನ್, ಹಿಮಾನಿ, ಪ್ರಮೀಳಾ ಬಾರಿಯಾ ಮತ್ತು ತಿಶಾ ಸಂಚೇತಿ.
ಮುಂದಾಗಿ ಪುಣೆಗೆ ಆಗಮಿಸಲಿರುವ ಇವರೆಲ್ಲ ಕ್ವಾರಂಟೈನ್ ಅವಧಿಯನ್ನು ಪೂರೈಸಿದ ಬಳಿಕ ಅಭ್ಯಾಸ ಆರಂಭಿಸಲಿದ್ದಾರೆ ಎಂದು ಸಾಯ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.