ವೀಸಾ ನಿಯಮ ರಿಯಾಯಿತಿ; ಹೊಸ ಕ್ರಮಗಳನ್ನು ಪ್ರಕಟಿಸಿದ ಅಮೆರಿಕ ಸರಕಾರ
ಹಿಂದಿನ ಕಂಪೆನಿಗಳಲ್ಲಿ ಅದೇ ಹುದ್ದೆಗೆ ವಾಪಸಾಗುವವರಿಗೆ ಅವಕಾಶ
Team Udayavani, Aug 14, 2020, 6:50 AM IST
ವಾಷಿಂಗ್ಟನ್: ಎಚ್1 ಬಿ ವೀಸಾ ನಿಯಮಗಳಲ್ಲಿ ಬಿಗಿ ತಂದು ಅಮೆರಿಕದಲ್ಲಿ ಕೆಲಸ ಮಾಡುತ್ತಿರುವ ವಿದೇಶಿ ಕೆಲಸ ಗಾರರ ನಿದ್ದೆಗೆಡಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ತಮ್ಮ ಪಟ್ಟನ್ನು ಕೊಂಚ ಸಡಿಲಿಸಿದ್ದಾರೆ. ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಅಮೆರಿಕದ ಹಣಕಾಸು ಪರಿಸ್ಥಿತಿಯನ್ನು ಪುನಶ್ಚೇತನಗೊಳಿ ಸುವ ಉದ್ದೇಶದಿಂದ ಕೆಲವಾರು ನಿಯಮಗಳನ್ನು ಸಡಿಲಿಸಲಾಗಿದೆ.
ಎಚ್1ಬಿ ವೀಸಾ ಬಿಗಿ ನಿಯಮದ ಮೂಲಕ ಅಮೆರಿಕ ದಲ್ಲಿ ಕೆಲಸ ಬಿಟ್ಟು ಹೋದವರು, ಆನಂತರ ಪುನಃ ತಾವಿದ್ದ ಕಂಪೆನಿಗೆ ಅದೇ ಹುದ್ದೆಗೆ ಹಿಂದಿರುಗುವ ಅವಕಾಶ ಸಿಕ್ಕರೆ ಮತ್ತೆ ಅಮೆರಿಕಕ್ಕೆ ಹಿಂದಿ ರುಗಬಹುದು. ಅಲ್ಲದೆ, ಆ ರೀತಿಯಾಗಿ ಅಮೆರಿಕಕ್ಕೆ ಹಿಂದಿರುಗುವವರ ಅವಲಂಬಿತರಿಗೂ ವೀಸಾ ನೀಡಲಾಗುವುದು ಎಂಬ ಅಂಶವನ್ನು ತಿದ್ದುಪಡಿಯಲ್ಲಿ ಸೇರಿಸಲಾಗಿದೆ.
ಕೆಲವರಿಗೆ ವಿಶೇಷ ರಿಯಾಯಿತಿ: ಅಮೆರಿಕದಲ್ಲಿರುವ ಕಂಪೆನಿಗಳಿಗೆ ತುರ್ತಾಗಿ ಅಗತ್ಯವಿರುವ ತಾಂತ್ರಿಕ ಪರಿಣಿತ ರಿಗೆ, ಹಿರಿಯ ಅಧಿಕಾರಿ ಗಳಿಗೆ ಹಾಗೂ ಎಚ್1ಬಿ ವೀಸಾ ಇರುವ ಇತರ ಕೆಲಸಗಾರರಿಗೆ ಅಮೆರಿಕಕ್ಕೆ ಹಿಂದಿರುಗಲು ಅವಕಾಶ ಕಲ್ಪಿಸ ಲಾಗಿದೆ. ಇನ್ನು, ಟ್ರಾವೆಲ್ ವೀಸಾ ಮೂಲಕ ಅಮೆ ರಿಕಕ್ಕೆ ತೆರಳಿ ಅಲ್ಲಿ ಆರೋಗ್ಯ ಕ್ಷೇತ್ರಗಳಲ್ಲಿ ದುಡಿಯುತ್ತಿರುವವರು, ಕೊರೊನಾ ವಿಚಾರದಲ್ಲಿ ಸಂಶೋಧನೆಯಲ್ಲಿ ತೊಡಗಿರು ವವರಿಗೆ, ಸಾರ್ವ ಜನಿಕ ಆರೋಗ್ಯಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ದುಡಿ ಯುತ್ತಿರು ವವರಿಗೆ ಅಮೆರಿಕದಲ್ಲಿ ಕೆಲಸ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.