ಪಾಣೆಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಸಂಪೂರ್ಣ ಬೆಂಕಿಗಾಹುತಿ
Team Udayavani, Aug 14, 2020, 9:24 AM IST
ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಮಳಿಗೆಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಪಾಣೆಮಂಗಳೂರುನಲ್ಲಿ ನಡೆದಿದೆ.
ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ರಾಜೇಶ್ ಅವರಿಗೆ ಸೇರಿದ ವಿಷ್ಣು ಬೇಕರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಘಟನೆಯಲ್ಲಿ 10 ಲಕ್ಷ ರೂ.ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಕೆಲ ಸಮಯಗಳ ಹಿಂದೆಯಷ್ಟೇ ಈ ಅಂಗಡಿಯನ್ನು ನವೀಕರಣ ಮಾಡಲಾಗಿತ್ತು.
ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ ಬಳಿಕ ತಡರಾತ್ರಿ ಘಟನೆ ನಡೆದಿದೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.