ಷೇರುದಾರರಿಗೆ ಡಿವಿಡೆಂಡ್‌ ವಿತರಣೆ


Team Udayavani, Aug 14, 2020, 10:40 AM IST

ಷೇರುದಾರರಿಗೆ ಡಿವಿಡೆಂಡ್‌ ವಿತರಣೆ

ಹೊಳೆನರಸೀಪುರ: ಸಹಕಾರ ಚಳವಳಿಗಳು ಯಶಸ್ವಿ ಕಾಣದೆ ಹೋಗಿದ್ದರಿಂದ ಬೃಹತ್‌ ಕೈಗಾರಿಕೆಗಳು ಖಾಸಗಿ ಒಡೆತ ನಕ್ಕೆ ಹೋಗುತ್ತಿದೆ ಎಂದು ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದರು.

ತಾಲೂಕಿನ ದೊಡ್ಡಕಾಡನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಹಳ್ಳಿ ಮೈಸೂರು ಹೋಬಳಿ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ ಷೇರುದಾರರಿಗೆ ಡಿವಿಡೆಂಡ್‌ ವಿತರಿಸಿ ಮಾತನಾಡಿದರು.

ಜಿಲ್ಲೆಯ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ 1973ರಲ್ಲಿ ಅಸ್ತಿಭಾರ ಹಾಕಲಾಯಿತಾದರೂ ಸಹ 1983 ರಲ್ಲಿ ಕಬ್ಬು ಅರೆಯುವ ಕೆಲಸ ಆರಂಭವಾಯಿತು. ಆದರೆ ನಂತರದ ದಿನಗಳಲ್ಲಿ ಚುನಾಯಿತ ಮಂಡಳಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣ ಲಾಭದಲ್ಲಿರ ಬೇಕಾದ ಕಾರ್ಖಾನೆ ಚಾಮುಂಡೇಶ್ವರಿ ಶುಗರ್‌ಗೆ 30 ವರ್ಷಗಳ ಗುತ್ತಿಗೆ ನೀಡ ಬೇಕಾಯಿತು ಎಂದರು.

ಕಾರ್ಖಾನೆ ಕಬ್ಬು ಅರೆಯುವುದನ್ನು ದುಪ್ಪಟು ಮಾಡುವ ಸಲುವಾಗಿ ಕಳೆದ ಐದು ವರ್ಷಗಳ ಹಿಂದೆ ಖಾಸಗಿ ಮಾಲೀಕರು ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ನೆಪವೊಡ್ಡಿ ಕಬ್ಬು ಅರೆಯುವುದನ್ನು ನಿಲ್ಲಿಸಿ ಅಭಿವೃದ್ಧಿಯತ್ತಾ ಗಮನ ಹರಿಸಿದರು. ಆದರೆ ಅಭಿವೃದ್ಧಿ ಒಂದೆರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ಭರವಸೆ ನೀಡಿದ್ದರಾದರೂ ಸಹ ಪೂರ್ಣಗೊಳ್ಳದೆ ರೈತರು ತಾವು ಬೆಳೆದ ಕಬ್ಬನ್ನು ಬೇರೆಡೆಗೆ ಸಾಗಿಸಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಮುತ್ತಿಗೆ ರಾಜೇಗೌಡ, ತಾಪಂ ಉಪಾಧ್ಯಕ್ಷ ಬಿ.ಎಸ್‌.ಶಿವಣ್ಣ, ಇಒ ಕೆ.ಯೋಗೇಶ್‌, ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ಸಿ.ಜೆ.ಪ್ರಭು, ತಾಲೂಕು ಜೆಡಿಎಸ್‌ ಅಧ್ಯಕ್ಷ ಎಚ್‌.ಎಸ್‌. ಪುಟ್ಟಸೋಮಪ್ಪ ಇದ್ದರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.