ಬೀದರ್: ಒಂದೇ ದಿನ ಶತಕ ಬಾರಿಸಿದ ಕೋವಿಡ್: ಸೋಂಕಿಗೆ ಮೂವರು ಬಲಿ, 107ಕ್ಕೇರಿದ ಮೃತರ ಸಂಖ್ಯೆ
Team Udayavani, Aug 15, 2020, 9:03 PM IST
ಬೀದರ್: ಗಡಿನಾಡು ಬೀದರ್ ಗೆ ಬೆಂಬಿಡದೇ ಕಾಡುತ್ತಿರುವ ಹೆಮ್ಮಾರಿ ಕೋವಿಡ್ ಸೋಂಕು ಶನಿವಾರ ಮತ್ತೆ ಮೂವರನ್ನು ಬಲಿ ಪಡೆದಿದ್ದು, 113 ಹೊಸಬರಿಗೆ ಸೋಂಕುಒಕ್ಕರಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 107ಕ್ಕೆ ಮತ್ತು ಸೋಂಕಿತರ ಸಂಖ್ಯೆ 3458ಕ್ಕೆ ಏರಿಕೆ ಆಗಿದೆ.
ತೀವ್ರ ಉಸಿರಾಟ ಮತ್ತು ಜ್ವರದ ಲಕ್ಷಣಗಳನ್ನು ಹೊಂದಿದ್ದ ಬೀದರ್ ನ ಶಿವನಗರ ಬಡಾವಣೆಯ 62 ವರ್ಷದ ವ್ಯಕ್ತಿ, ಔರಾದ ತಾಲೂಕಿನ ಏಕಂಬಾ ಗ್ರಾಮದ 60 ವರ್ಷದ ವ್ಯಕ್ತಿ ಹಾಗೂ ಬಸವಕಲ್ಯಾಣ ತಾಲೂಕಿನ ಖೇರಡಾ ಗ್ರಾಮದ 70 ವರ್ಷದ ವೃದ್ಧೆ ಬ್ರಿಮ್ಸ್‌ಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೂವರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು.
ಶನಿವಾರ ಹೊಸದಾಗಿ ಪತ್ತೆಯಾಗಿರುವ 113 ಪ್ರಕರಣಗಳಲ್ಲಿ ಹುಮನಾಬಾದ- ಚಿಟಗುಪ್ಪ ತಾಲೂಕಿನ 26, ಔರಾದ- ಕಮಲನಗರ ತಾಲೂಕಿನ 25, ಭಾಲ್ಕಿ ತಾಲೂಕಿನ 24, ಬೀದರ್ ನಗರ- ತಾಲೂಕಿನ 23 ಹಾಗೂ ಬಸವಕಲ್ಯಾಣ- ಹುಲಸೂರು ತಾಲೂಕಿನ 15 ಕೇಸ್‌ಗಳು ಸೇರಿವೆ.
ಜಿಲ್ಲೆಯಲ್ಲಿ ಈವರೆಗೆ 3458 ಪಾಸಿಟಿವ್ ಪ್ರಕರಣಗಳು ವರದಿ ಆದಂತಾಗಿದೆ. ಒಂದೇ ದಿನ 7೦ ಜನ ಸೇರಿ ಇದುವರೆಗೆ ಒಟ್ಟು 2434 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸದ್ಯಕ್ಕೆ ಜಿಲ್ಲೆಯಲ್ಲಿ 913 ಸಕ್ರೀಯ ಕೇಸುಗಳಿವೆ. ಈವರೆಗೆ ಜಿಲ್ಲೆಯ 56,771 ಜನರ ಗಂಟಲು ಮಾದರಿ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 52,೫549 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 764 ಜನರ ವರದಿ ಬರುವುದು ಬಾಕಿದೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.