ಕೋವಿಡ್ ಕಳವಳ-ಆಗಸ್ಟ್ 15: 8818 ಹೊಸ ಪ್ರಕರಣ ; 6629 ಡಿಸ್ಚಾರ್ಜ್ ; 114 ಸಾವು

Team Udayavani, Aug 15, 2020, 9:55 PM IST

ಕೋವಿಡ್ ಕಳವಳ-ಆಗಸ್ಟ್ 15: 8818 ಹೊಸ ಪ್ರಕರಣ ; 6629 ಡಿಸ್ಚಾರ್ಜ್ ; 114 ಸಾವು

ಸಾಂದರ್ಭಿಕ ಚಿತ್ರ

ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8818 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6629 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 114 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2ಲಕ್ಷದ ಗಡಿ ದಾಟಿದ್ದು, ನಮ್ಮಲ್ಲಿ ಒಟ್ಟು219926 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 134811 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 81276 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3831 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 716 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3495 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (759), ಮೈಸೂರು (635), ಬೆಳಗಾವಿ (358), ದಾವಣಗೆರೆ (327), ದಕ್ಷಿಣ ಕನ್ನಡ (271), ಉಡುಪಿ (241), ಧಾರವಾಡ (239), ವಿಜಯಪುರ (232), ಕಲಬುರಗಿ (189), ಕೊಪ್ಪಳ (178), ಬಾಗಲಕೋಟೆ (168), ತುಮಕೂರು (161), ರಾಯಚೂರು (155), ಹಾಸನ (154), ಬೆಂಗಳೂರು ಗ್ರಾಮಾಂತರ (152), ಗದಗ (142),  ಶಿವಮೊಗ್ಗ (133), ಹಾವೇರಿ (116), ಬೀದರ್ (113), ಇನ್ನುಳಿದಂತೆ, ಮಂಡ್ಯ (84), ಚಿಕ್ಕಮಗಳೂರು (79), ಉತ್ತರ ಕನ್ನಡ (75), ಯಾದಗಿರಿ (64), ಚಾಮರಾಜನಗರ (64), ಕೋಲಾರ (55), ರಾಮನಗರ (53), ಕೊಡಗು (48), ಚಿಕ್ಕಬಳ್ಳಾಪುರ (44) , ಮತ್ತು ಚಿತ್ರದುರ್ಗ (37), ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 27,731 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 29075 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 54806 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 4,90,017 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 15,03,743 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 1993760 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.