![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 17, 2020, 10:16 PM IST
ಸುಳ್ಯ: ಮಡಿಕೇರಿಯ ದೇವರಕೊಲ್ಲಿ ಸಮೀಪ ಸರಕಾರಿ ಬಸ್ಸೊಂದು ರಸ್ತೆ ಬದಿಗೆ ಉರುಳಿಬಿದ್ದಿರುವ ದುರ್ಘಟನೆ ವರದಿಯಾಗಿದೆ.
ಪುತ್ತೂರು ಡಿಪೋಗೆ ಸೇರಿದ್ದ ಈ ಸರಕಾರಿ ಬಸ್ಸು ಮಡಿಕೇರಿಯಿಂದ ಪುತ್ತೂರಿಗೆ ಮರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬಸ್ಸಿನಲ್ಲಿ ಎಷ್ಟು ಪ್ರಯಾಣಿಕರಿದ್ದರು ಮತ್ತು ಘಟನೆಯಲ್ಲಿ ಎಷ್ಟು ಜನರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ರಸ್ತೆ ಜಾರುತ್ತಿದ್ದುದೇ ಈ ಅಪಘಾತಕ್ಕೆ ಕಾರಣವಾಗಿರಬಹುದೆಂದು ಇದೀಗ ಶಂಕಿಸಲಾಗುತ್ತಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.