ಸಂಕಷ್ಟದಲ್ಲಿ ದೇಶದ ಗೋಶಾಲೆಗಳು; 200 ಕೋ.ರೂ. ಪ್ಯಾಕೇಜ್‌ಗೆ ಪೇಜಾವರ ಶ್ರೀಗಳ ಆಗ್ರಹ


Team Udayavani, Aug 18, 2020, 2:53 AM IST

ಸಂಕಷ್ಟದಲ್ಲಿ ದೇಶದ ಗೋಶಾಲೆಗಳು; 200 ಕೋ.ರೂ. ಪ್ಯಾಕೇಜ್‌ಗೆ ಪೇಜಾವರ ಶ್ರೀಗಳ ಆಗ್ರಹ

ಉಡುಪಿ: ಕೋವಿಡ್ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು ತುರ್ತಾಗಿ ಕನಿಷ್ಠ 200 ಕೋಟಿ ರೂ. ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರ ಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾ ಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕ. ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಾವು ನಡೆ‌ಸುತ್ತಿರುವ ಗೋಶಾಲೆಗಳಿಗೇ ಮಾಸಿಕ ಅಂದಾಜು 35 ಲಕ್ಷ ರೂ. ನಿರ್ವಹಣಾ ವೆಚ್ಚ ಇದೆ. ಅದೇ ರೀತಿ ಯಲ್ಲಿ ಇದಕ್ಕೂ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ ದೇವಸ್ಥಾನ ಹಾಗೂ ಮಹನೀಯರು ಯಾವುದೇ ಪ್ರತಿ ಫ‌ಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿ
ಯಿಂದ ನಡೆಸುತ್ತಾ ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿದ್ದಾರೆ.

ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ವಿಪರೀತ ಮಳೆಯ ಕಾರಣ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ. ಬೇರೆ ಬೇರೆ ಕ್ಷೇತ್ರ ಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್‌ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋ.ರೂ. ಆದರೂ ತುರ್ತಾಗಿ ನೀಡಬೇಕು ಎಂದು ಶ್ರೀಗಳು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.