55 ಸಾವಿರ ಹೊಸ ಸೋಂಕಿತರ ಸಂಖ್ಯೆ: 27 ಲಕ್ಷ ಮೀರಿದ ದೇಶದ ಕೋವಿಡ್ ಸೊಂಕಿತರ ಸಂಖ್ಯೆ
Team Udayavani, Aug 18, 2020, 11:05 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 27 ಲಕ್ಷ ಮೀರಿದೆ. ಪ್ರತಿ ದಿನ ದೇಶದಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಸೋಂಕಿತರು ಕಂಡುಬರುತ್ತಿದೆ. ಸೋಮವಾರೂ 55 ಸಾವಿರ ಹೊಸ ಸೋಂಕು ಪ್ರಕರಣಗಳು ಕಂಡುಬಂದಿದೆ.
24 ಗಂಟೆ ಅವಧಿಯಲ್ಲಿ ದೇಶದಲ್ಲಿ 876 ಮಂದಿ ಸಾವನ್ನಪ್ಪಿದ್ದು, ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಸೋಮವಾರ ಸಾವಿನ ಸಂಖ್ಯೆಯಲ್ಲಿ ಕಡಿಮೆಯಾಗಿದೆ. ದೇಶದಲ್ಲಿ ಇದುವರೆಗೆ 51,797 ಜನರು ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಸೋಮವಾರ ಒಂದೇ ದಿನ ದೇಶದಲ್ಲಿ 8.97 ಲಕ್ಷ ಸ್ಯಾಂಪಲ್ ಗಳನ್ನು ಟೆಸ್ಟ್ ಮಾಡಲಾಗಿದೆ. ಇದರಲ್ಲಿ 55,079 ಜನರಿಗೆ ಪಾಸಿಟಿವ್ ವರದಿಯಾಗಿದೆ. ಇದುವರೆಗೆ 19,77,779 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 6,73,166 ಸಕ್ರಿಯ ಸೋಂಕು ಪ್ರಕರಣಗಳಿವೆ.
ಕರ್ನಾಟಕದಲ್ಲಿ ಸೋಮವಾರ 6317 ಸೋಂಕು ಪ್ರಕರಣಗಳು ಪತ್ತೆಯಾಗಿದೆ. 115 ಜನರು ಕರ್ನಾಟಕದಲ್ಲಿ ಸೋಮವಾರ ಸಾವನ್ನಪ್ಪಿದ್ದಾರೆ. ಇದುವರೆಗೆ ಸೋಂಕಿಗೆ 4062 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.