ಪಾಕ್‌ಗೆ ಭಾರತ ಹ್ಯಾಕ್‌ ಶಾಕ್‌! ಆ.15ರಂದು 80 ವೆಬ್‌ಸೈಟ್‌ಗಳಿಗೆ ಲಗ್ಗೆ

Team Udayavani, Aug 19, 2020, 5:45 AM IST

ಪಾಕ್‌ಗೆ ಭಾರತ ಹ್ಯಾಕ್‌ ಶಾಕ್‌! ಆ.15ರಂದು 80 ವೆಬ್‌ಸೈಟ್‌ಗಳಿಗೆ ಲಗ್ಗೆ

ಮುಖಪುಟದಲ್ಲಿಯೇ ತ್ರಿವರ್ಣ ಧ್ವಜ ಕಾಣುವಂತೆ ಚಾಕಚಕ್ಯತೆ 
ಧ್ವಜ ತೆಗೆಯಲು ಪರದಾಡುತ್ತಿರುವ ಪಾಕ್‌ ತಂತ್ರಜ್ಞರು
ಕರಾಚಿಯಲ್ಲೂ ರಾಮ ಮಂದಿರ ಕಟ್ಟುತ್ತೇವೆ ಎಂಬ ಘೋಷಣೆ

ಹೊಸದಿಲ್ಲಿ: ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವುದು ಪಾಕಿಸ್ಥಾನ ಯಾವತ್ತಿನ ಚಾಳಿ. ಜತೆಗೆ ಪ್ರಮುಖ ವೆಬ್‌ಸೈಟ್‌ಗಳನ್ನು ಪಾಕ್‌ ಪ್ರೇರಿತ ಹ್ಯಾಕರ್‌ಗಳು ಹ್ಯಾಕ್‌ ಮಾಡುತ್ತಿದ್ದರು. ಅಂಥ ಪ್ರಯತ್ನಗಳಿಗೆ ನೆನಪಿಟ್ಟುಕೊಳ್ಳುವಂಥ ಏಟನ್ನು ಭಾರತದ ಹ್ಯಾಕರ್‌ಗಳು ನೀಡಿದ್ದಾರೆ. ಆ.15ರಂದು ನಡೆದಿದ್ದ ಬೆಳವಣಿಗೆಯಲ್ಲಿ ಪಾಕಿಸ್ಥಾನದ 80 ವೆಬ್‌ಸೈಟ್‌ಗಳಿಗೆ ಲಗ್ಗೆ ಇರಿಸಿದ್ದಾರೆ. ಮಾತ್ರವಲ್ಲದೆ, ಅವುಗಳ ಮುಖಪುಟದಲ್ಲಿ ಭಾರತದ ಧ್ವಜ ಗೋಚರಿಸುವಂತೆ ಮಾಡಿದ್ದಾರೆ. ಭಾರತದ ಸ್ವಾತಂತ್ರ್ಯೋತ್ಸವದ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಭಾರತದ ವೆಬ್‌ಸೈಟ್‌ಗಳ ಮೇಲೆ ಈವರೆಗೆ ದಾಳಿಯಿಡುವ ಮೂಲಕ ವಿಕೃತ ಖುಷಿಪಡುತ್ತಿದ್ದ ಪಾಕಿಸ್ಥಾನಕ್ಕೆ “ಕೆಣಕು-ತಿಣುಕು’ ಎಂಬಂಥ ಪರಿಸ್ಥಿತಿ ಅನುಭವಿಸಿದೆ ಎಂದು ಮೂಲಗಳನ್ನು ಉಲ್ಲೇಖೀಸಿ “ಝೀ ನ್ಯೂಸ್‌’ ವರದಿ ಮಾಡಿದೆ.

“ಇಂಡಿಯನ್‌ ಸೈಬರ್‌ ಟ್ರೂಪ್ಸ್‌’ ಎಂದು ಕರೆಯಲ್ಪಡುವ ಈ ಹ್ಯಾಕರ್‌ಗಳ ಸಮೂಹ, ಇನ್ನೂ ಕೆಲವು ವೆಬ್‌ಸೈಟ್‌ಗಳಿಗೆ ಲಗ್ಗೆಯಿಟ್ಟು ಅಲ್ಲಿ ಶ್ರೀರಾಮನ ಚಿತ್ರವನ್ನು ಹಾಕಿದ್ದಲ್ಲದೆ, ಅದರ ಜತೆಗೆ “”ರಾಮ್‌ ಲಲ್ಲಾ ನಾವು ಬಂದಿದ್ದೇವೆ. ರಾಮಮಂದಿರವನ್ನು ನಾವು ಕೇವಲ ಭಾರತದಲ್ಲಿ ಮಾತ್ರವಲ್ಲ, ಪಾಕಿಸ್ಥಾನದ ಕರಾಚಿಯಲ್ಲೂ ಕಟ್ಟಲಿದ್ದೇವೆ” ಎಂಬ ಸಂದೇಶ ಹಾಕಿದ್ದಾರೆ. ಒಂದೇ ದಿನ ಹೀಗೆ 80ಕ್ಕೂ ಹೆಚ್ಚು ವೆಬ್‌ಸೈಟ್‌ಗಳಿಗೆ ಭಾರತದ ಹ್ಯಾಕರ್‌ಗಳು ಲಗ್ಗೆಯಿಟ್ಟಿದ್ದ ಅಲ್ಲಿನ ತಂತ್ರಜ್ಞರನ್ನೂ ಪೆಚ್ಚಾಗಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆ ನಡೆದು ಮೂರು ದಿನಗಳಾದರೂ ಪಾಕಿಸ್ಥಾನದ ಮಾಹಿತಿ ತಂತ್ರಜ್ಞಾನ ಪರಿಣತರು ವೆಬ್‌ಸೈಟ್‌ನಿಂದ ಭಾರತದ ತ್ರಿವರ್ಣ ಧ್ವಜ ತೆಗೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ.

“ಝೀ ನ್ಯೂಸ್‌’ ಜತೆಗೆ ಮಾತನಾಡಿರುವ ಹ್ಯಾಕರ್‌ಗಳು, ಪಾಕಿಸ್ಥಾನದ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡುವ ಮೂಲಕ ಸ್ವಾತಂತ್ರ್ಯೋತ್ಸವದಂದು ಭಾರತ ಮಾತೆಗೆ ನಮನ ಸಲ್ಲಿಸಿದ್ದೇವೆ ಎಂದಿದ್ದಾರೆ. ಇದೇ ಗುಂಪು ನೇಪಾಲದ ಕೆಲವು ವೈಬ್‌ಸೈಟ್‌ಗಳನ್ನೂ ಹ್ಯಾಕ್‌ ಮಾಡಿತ್ತು.

ಟಾಪ್ ನ್ಯೂಸ್

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.