ಮೈಸೂರಿನಲ್ಲಿ ಸಂರಕ್ಷಣ ವಿ.ವಿ. ಆರಂಭಿಸಲು ಸಿ.ಟಿ. ರವಿ ಮನವಿ
Team Udayavani, Aug 19, 2020, 12:09 AM IST
ಬೆಂಗಳೂರು: ಉದ್ದೇಶಿತ ಭಾರತೀಯ ಪರಂಪರೆ ಮತ್ತು ಸಂರಕ್ಷಣ ವಿಶ್ವವಿದ್ಯಾಲಯವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರಂಭಿಸಬೇಕು ಎಂದು ಸಚಿವ ಸಿ.ಟಿ. ರವಿ ಅವರು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ದಿಲ್ಲಿಯಲ್ಲಿ ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿ.ಟಿ. ರವಿ ಅವರು, ಕೇಂದ್ರ ಸರಕಾರ ಬಜೆಟ್ನಲ್ಲಿ ಭಾರತೀಯ ಪರಂಪರೆ ಮತ್ತು ಸಂರಕ್ಷಣ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಿಸಿದ್ದು, ಮೈಸೂರಿನಲ್ಲಿ ವಿಶ್ವವಿದ್ಯಾನಿಲಯ ಆರಂಭಿಸಿದರೆ ರಾಜ್ಯ ಸರಕಾರ ಅಗತ್ಯ ಭೂಮಿ ಸಹಿತ ಎಲ್ಲ ರೀತಿಯ ಮೂಲ ಸೌಕರ್ಯ ನೀಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.