ಶೀಘ್ರದಲ್ಲಿಯೇ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ

Team Udayavani, Aug 19, 2020, 12:41 PM IST

ಶೀಘ್ರದಲ್ಲಿಯೇ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ರೈಲು ನಿಲ್ದಾಣ ನಿರ್ಮಿಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸಿದ್ದು ಶೀಘ್ರದಲ್ಲಿಯೇ ರೈಲು ಸಂಚಾರಕ್ಕೆ ಚಾಲನೆ ಸಿಗಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ ನಿಂದ 2 ಕಿ.ಮೀ ದೂರದಲ್ಲಿ ನೂತನ ರೈಲು ನಿಲ್ದಾಣ ನಿರ್ಮಾಣವಾಗಿದ್ದು ರೈಲಿನಲ್ಲಿ ಬರುವ ಪ್ರಯಾಣಿಕರಿಗೆ ರೈಲ್ವೆ ನಿಲ್ದಾಣದಿಂದ ಏರ್‌ ಪೋರ್ಟ್‌ಗೆ ಉಚಿತ ಬಸ್‌ ವ್ಯವಸ್ಥೆ ಮಾಡಲಿದ್ದಾರೆ.

ರಸ್ತೆ ನಿರ್ಮಾಣ: ನೂತನ ರೈಲು ನಿಲ್ದಾಣದ ಬಳಿ ಪ್ರಯಾಣಿಕರನ್ನು ಸೆಳೆಯಲು ಬಣ್ಣದ ಹೂಗಳಿಂದ ಆಕರ್ಷಣೀಯ ಗಾರ್ಡ್‌ ನ್‌ ಸೇರಿ ಸುಸಜ್ಜಿತ ರಸ್ತೆ , ನೂತನ ನಿಲ್ದಾಣ ಸಜ್ಜಾಗುತ್ತಿದೆ. ಬೆಂಗಳೂರಿನಿಂದ ವಿಮಾನದಲ್ಲಿ ಪ್ರಯಾಣಿಸುವವರಿಗೆ ರೈಲ್ವೆ ಇಲಾಖೆ ಉಡುಗೊರೆ ಇದಾಗಿದ್ದು ಹಲವಾರು ವರ್ಷಗಳಿಂದ ಈ ಭಾಗದ ಜನ ಷಟಲ್‌ ರೈಲಿಗೆ ಒತ್ತಾಯ ಮಾಡುತ್ತಿದ್ದರು. ಅದರ ಫ‌ಲವಾಗಿ ರಸ್ತೆ ಸಂಚಾರ ಬದಲಿಗೆ ಆರಾಮಾಗಿ ರೈಲಿನಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ. ಕೆಐಎಎಲ್‌ ಗೆ ತಲುಪಲು ಗಂಟೆ ಗಟ್ಟಲೆ ಸಂಚಾರ ಸಮಸ್ಯೆಯಿಂದ ಪ್ರಯಾಣಿಕರು ಮುಕ್ತರಾಗಬಹುದಾಗಿದೆ.

ಎಲ್ಲೆಲ್ಲಿ ಸಂಚಾರ?: ಇನ್ನೂ ಇದೀಗ ಏರ್‌ ಪೋರ್ಟ್‌ ಮುಖಾಂತರ ಬೆಂಗಳೂರಿ ನಿಂದ ಚಿಕ್ಕಬಳ್ಳಾಪುರ, ಚಿಂತಾಮಣಿಯಿಂದ ಕೋಲಾರಕ್ಕೆ ಹಾದು ಹೋಗಿರುವ ರೈಲ್ವೆ ಅಡಿ ದಿನಕ್ಕೆ 03 ರೈಲು ಮಾತ್ರ ಸಂಚರಿಸುತ್ತಿದ್ದು ನೂತನ ನಿಲ್ದಾಣ ನಿರ್ಮಾಣದ ನಂತರ ಷಟಲ್‌ ರೈಲು ಪ್ರಾರಂಭಗೊಳ್ಳಲಿದೆ. ಶೀಘ್ರ ರೈಲ್ವೆ ನಿಲ್ದಾಣಕ್ಕೆ ರೈಲು ಆಗಮಿಸಲಿದೆ. ಭರದಿಂದ ಸಾಗಿದ ಕಾಮಗಾರಿ: ಈಗಾಗಲೇ ಶೇ.80 ರೈಲು ನಿಲ್ದಾಣ ಕಾಮಗಾರಿ ಮುಗಿಸಿರುವ ರೈಲ್ವೆ ಇಲಾಖೆ ಮುಂದಿನ ತಿಂಗಳಲ್ಲಿ ಏರ್‌ ಪೋರ್ಟ್‌ಗೆ ರೈಲು ಓಡಿಸಲು ಯೋಜನೆ ಮಾಡಿಕೊಂಡಿದೆ. ಇದೀಗ ಉಳಿದ ಶೇ.20 ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಲು ಮುಂದಾಗಿದೆ.

ನಗರ ರೈಲು ನಿಲ್ದಾಣ, ಯಶವಂತಪುರ, ಯಲಹಂಕ, ಮಲ್ಲೇಶ್ವರ, ಬೈಯಪ್ಪನಹಳ್ಳಿ ಸೇರಿದಂತೆ ಇತರೆ ಕಡೆಗಳಿಂದ ಸಂಚರಿಸಬಹುದು ಎನ್ನಲಾಗುತ್ತಿದೆ. ಕೇಂದ್ರ ರೈಲ್ವೆ ಸಚಿವ ಪಿಯುಷ್‌ ಗೋಯಲ್‌ ವಿಡಿಯೋ ಸಮೇತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ರೈಲು ನಿಲ್ದಾಣದ ಬಗ್ಗೆ ಕುರಿತಾಗಿ ಟ್ವೀಟ್‌ ಮಾಡಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತ ರೈಲು ನಿಲ್ದಾಣವಿಲ್ಲ ಎಂಬ ಕೊರತೆ ಇತ್ತು. ಇದನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ. ವಿಮಾನ ನಿಲ್ದಾಣದ ಬಳಿ 2 ಕಿ.ಮೀ ಅಂತರದಲ್ಲಿ ರೈಲು ನಿಲ್ದಾಣ ನಿರ್ಮಿಸಲಾಗುವುದು.

ಎಸ್‌. ಮಹೇಶ್‌

ಟಾಪ್ ನ್ಯೂಸ್

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.