ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ: ದೇವರಾಜ ಅರಸು ನೆನೆದ ಎಚ್ ಡಿಕೆ
Team Udayavani, Aug 20, 2020, 10:43 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಅರಸು ಅವರನ್ನು ಸ್ಮರಿಸಿದ್ದು, ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳ ಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದಿದ್ದಾರೆ.
ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ.
1/3— H D Kumaraswamy (@hd_kumaraswamy) August 20, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.