ಮತ್ತೆ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ಪಡೆದ ಸಾಂಸ್ಕೃತಿಕ ನಗರಿ ಮೈಸೂರು

Team Udayavani, Aug 20, 2020, 1:56 PM IST

ಮತ್ತೆ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ಪಡೆದ ಸಾಂಸ್ಕೃತಿಕ ನಗರಿ ಮೈಸೂರು

ಮೈಸೂರು: ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣೆ 2020 ಪ್ರಶಸ್ತಿ ಪ್ರಕಟ ಗೊಂಡಿದ್ದು, ಸಾಂಸ್ಕೃತಿಕ ನಗರಿ ಮೈಸೂರು 3 ರಿಂದ 10 ಲಕ್ಷ ಜನಸಂಖ್ಯೆಯುಳ್ಳ ನಗರದಗಳ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಜೊತೆಗೆ ಸಮಗ್ರ ವಿಭಾಗದಲ್ಲಿ ಮೈಸೂರು 5ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಸ್ವಚ್ಛ ನಗರಿ ಎಂಬ ಗರಿಮೆಗೆ ಪಾತ್ರವಾಗಿದೆ.

ನಗರದ ಅರಮನೆ ಆವರಣದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ವರ್ಚ್ಯುಯಲ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅನುಪಸ್ಥಿತಿಯಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ದೇಶದ ಪೌರ ಕಾರ್ಮಿಕರ ಜೊತೆ ಸಂವಾದ ನಡೆಸಿದರು.

ಮೈಸೂರು ಪೌರ ಕಾರ್ಮಿಕರಾದ ಮಂಜುಳ ಹಾಗೂ ನಂಜುಂಡಸ್ವಾಮಿ ಸಂವಾದದಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.