ಮುಂದಿನ ತಿಂಗಳು 21ರಿಂದ 30ರವರೆಗೆ ನಡೆಯಲಿದೆ ರಾಜ್ಯದ ಮುಂಗಾರು ಅಧಿವೇಶನ
Team Udayavani, Aug 20, 2020, 3:18 PM IST
ಬೆಂಗಳೂರು: ರಾಜ್ಯದ ಮುಂಗಾರು ಅಧಿವೇಶನ ಸಪ್ಟೆಂಬರ್ 21ರಿಂದ 30ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಪ್ಟೆಂಬರ್ 21ರಿಂದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ಕೋವಿಡ್ ಕಾರಣದಿಂದ ಬೇಸಿಗೆ ಅಧಿವೇಶನವನ್ನು ಸರ್ಕಾರ ಮುಂದೂಡಿತ್ತು. ಈ ಸಮಯದಲ್ಲಿ ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ಸರ್ಕಾರ ಅಂಗೀಕಾರ ಪಡೆದಿತ್ತು. ಇದು ವಿಪಕ್ಷಗಳ ವಿರೋಧಕ್ಕೂ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.