ಇನ್ ಸ್ಟಾಗ್ರಾಂ ನಲ್ಲಿ ಬಂದಿದೆ ಹೊಸ ಫೀಚರ್: ಇನ್ನು ಮುಂದೆ ಮನರಂಜನೆಗೆ ನೋ ಎಂಡ್ !

Team Udayavani, Aug 20, 2020, 7:36 PM IST

insta

ನವದೆಹಲಿ: ಹೊಸ ಅಪ್ ಡೇಟ್ ಗಳ ಮೂಲಕ ಬಳಕೆದಾರರ ಮನೆಗೆಲ್ಲುತ್ತಿರುವ ಇನ್ ಸ್ಟಾಗ್ರಾಂ ಇದೀಗ ಸೂಚಿತ ಪೋಸ್ಟ್ (Suggested post) ಅನ್ನು ಅಧಿಕೃತವಾಗಿ ಜಾರಿಗೆ ತಂದಿದೆ. ಈ ಫೀಚರ್ ಪ್ರಕಾರ ಬಳಕೆದಾರರು ತಾವು ಫಾಲೋ ಮಾಡದಿರುವ ಅಕೌಂಟ್ ಗಳ ಪೋಸ್ಟ್ ಗಳನ್ನು  ಕೂಡ ಡಿಸ್ ಪ್ಲೇಯಲ್ಲಿ ಕಾಣಬಹುದು.

ಸೂಚಿತ ಪೋಸ್ಟ್ ಗಳು ಬಳಕೆದಾರರಿಗೆ ಹೆಚ್ಚಿನ ಮನರಂಜನೆ ಅಥವಾ ಮಾಹಿತಿಯನ್ನು ಒದಗಿಸಿಕೊಡುತ್ತದೆ. ಇಲ್ಲಿಯವರೆಗೂ ಕೇವಲ ನಾವು ಫಾಲೋ ಮಾಡಿರುವ ಅಕೌಂಟ್ ಗಳ ಪೋಸ್ಟ್ ಗಳನ್ನು ಮಾತ್ರ ಇನ್ ಸ್ಟಾಗ್ರಾಂ ತೋರ್ಪಡಿಸುತ್ತಿತ್ತು. ಇನ್ನು ಮುಂದೆ ಇತರ ಅಕೌಂಟ್ ಗಳ ಪೋಸ್ಟ್ ಗಳನ್ನು ಕೂಡ ಶಿಫಾರಸ್ಸು ಮಾಡುತ್ತದೆ.

ಪ್ರಮುಖವಾಗಿ ಇನ್ ಸ್ಟಾಗ್ರಾಂ ಯಾವುದೇ ಪೋಸ್ಟ್ ಕೊನೆಯಾದ ತಕ್ಷಣ Your’e all caught up ಎಂಬ ಲೈನ್ ತೋರಿಸುತ್ತಿತ್ತು. ಇದೀಗ ಆ ಜಾಗದಲ್ಲಿ ಸಜೆಸ್ಟೆಡ್ ಪೋಸ್ಟ್ ಕಾಣಿಸಿಕೊಳ್ಳುತ್ತದೆ. ಹೆಚ್ಚಾಗಿ ನಮ್ಮ ಅಭಿರುಚಿಗಳಿಗೆ ಅನುಗುಣವಾಗಿಗಿ ಇನ್ ಸ್ಟಾಗ್ರಾಂ ಪೋಸ್ಟ್ ಗಳನ್ನು ಸೂಚಿಸುತ್ತದೆ.

ಈ ಫೀಚರ್ ಕಂಟೆಂಟ್ ಗಳ ನಡುವಿನ ಸ್ಪೇಸ್ ಅನ್ನು ಭರ್ತಿ ಮಾಡುತ್ತದೆ. ಆದರೇ ಇಲ್ಲಿ ಯಾವುದೇ ಐಜಿ ಟಿವಿ ಕಂಟೆಂಟ್ ಗಳು ಹಾಗೂ ರೀಲ್ಸ್ ಗಳಿರುವುದಿಲ್ಲ. ಬದಲಾಗಿ ಜಾಹೀರಾತು, ಫೋಟೋಗಳು, ಇನ್ನಿತರ ಮನರಂಜನಾ ವಿಡಿಯೋಗಳಿರುತ್ತವೆ.

ಬಳಕೆದಾರರು ತಮ್ಮ ಫೀಡ್‌ ನ ಅಂತ್ಯಕ್ಕೆ ಬಂದಾಗ, ಅವರ ಆಸಕ್ತಿಗಳಿಗೆ ಸಂಬಂಧಿತ ವಿಷಯವನ್ನು ನೋಡಲು ಈ ಸಜೆಸ್ಟೆಡ್ ಪೋಸ್ಟ್ ಸಹಾಯ ಮಾಡುತ್ತವೆ.

ಟಾಪ್ ನ್ಯೂಸ್

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.