ಭೂ ಸುಧಾರಣೆ ಅಧ್ಯಾದೇಶ: ಸರಕಾರಕ್ಕೆ ನೋಟಿಸ್ ಜಾರಿ
Team Udayavani, Aug 21, 2020, 1:41 AM IST
ಬೆಂಗಳೂರು: “ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಅಧ್ಯಾ ದೇಶ-2020′ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಸಾಮಾಜಿಕ ಹೋರಾಟ ಗಾರ ನಾಗರಾಜ ಶೇಷಪ್ಪ ಹೊಂಗಲ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ. ಎಸ್. ಓಕ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ನ್ಯಾಯ ಪೀಠ, ಪ್ರತಿವಾದಿಗಳಾದ ಕಂದಾಯ ಇಲಾಖೆ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸೆ. 18ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ
ಭೂ ಒಡೆತನ, ಖರೀದಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕಾಯ್ದೆಯಲ್ಲಿ ಇದ್ದಂತಹ ಮಿತಿ ಹಾಗೂ ನಿಬಂಧನೆಗಳನ್ನು ತೆಗೆದು ಹಾಕಿ ಸರಕಾರ ಅಧ್ಯಾದೇಶ ಹೊರಡಿಸಿದೆ. ಬ್ರಿಟಿಷ್ ಕಾಲದ ಜಮೀ ನಾªರಿ ಪದ್ದತಿ ಮತ್ತೆ ಹುಟ್ಟು ಹಾಕಲು ಪೂರಕವಾಗಿರುವ ಅಧ್ಯಾ ದೇಶ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.