111 ಜನರಿಗೆ ಕೋವಿಡ್‌-ನಾಲ್ವರ ಸಾವು


Team Udayavani, Aug 21, 2020, 4:00 PM IST

111 ಜನರಿಗೆ ಕೋವಿಡ್‌-ನಾಲ್ವರ ಸಾವು

ಹಾವೇರಿ: ಜಿಲ್ಲೆಯಲ್ಲಿ ಗುರುವಾರ 111 ಜನರಿಗೆ ಕೋವಿಡ್‌-19 ಪಾಸಿಟಿವ್‌ ದೃಢಪಟ್ಟಿದೆ ಹಾಗೂ 42 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 2883 ಕೋವಿಡ್‌-19 ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ಗುರುವಾರದ ವರೆಗೆ 1786 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಇಂದಿನ ನಾಲ್ಕು ಮರಣ ಪ್ರಕರಣ ಸೇರಿ ಒಟ್ಟಾರೆ 66 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 1031 ಸಕ್ರಿಯ ಪ್ರಕರಣಗಳಿವೆ. 575 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಹಾಗೂ 456 ಸೋಂಕಿತರು ಕೋವಿಡ್‌ ಕೇರ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಹೆಲ್ತ್‌ ಸೆಂಟರ್‌, ಕೋವಿಡ್‌ ಕೇರ್‌ ಸೆಂಟರ್‌ ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ವೈದ್ಯ, ಆಶಾ ಕಾರ್ಯಕರ್ತೆ,ಶಿಕ್ಷಣ, ಆರೋಗ್ಯ ಇಲಾಖೆ ಸಿಬ್ಬಂದಿ ಗುರುವಾರದ ಸೋಂಕಿತರಲ್ಲಿಒಳಗೊಂಡಿದ್ದಾರೆ. ತಾಲೂಕುವಾರು ವಿವರದಂತೆ ಸವಣೂರು-10, ಶಿಗ್ಗಾವಿ-15, ರಾಣೆಬೆನ್ನೂರು-19, ಹಾವೇರಿ-30, ಬ್ಯಾಡಗಿ ಹಾನಗಲ್ಲ ತಲಾ -13, ಹಿರೇಕೆರೂರು-11 ಜನರಿಗೆ ಸೋಂಕು ದೃಢಪಟ್ಟಿದೆ.

ಗುರುವಾರ ಸೋಂಕಿನಿಂದ ಗುಣಮುಖರಾಗಿ ಸವಣೂರು-07, ಹಿರೇಕೆರೂರ, ಶಿಗ್ಗಾವಿ ಹಾಗೂ ರಾಣೆಬೆನ್ನೂರು ತಲಾ -05, ಹಾವೇರಿ-18, ಬ್ಯಾಡಗಿ ತಾಲೂಕಿನ ಓರ್ವರು ಹಾಗೂ ಇತರೆ ಓರ್ವರು ಬಿಡುಗಡೆ ಹೊಂದಿದ್ದಾರೆ. ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ಕಂಟೇನ್ಮೆಂಟ್‌ ಝೋನ್‌ ಹಾಗೂ ಬಫರ್‌ ಝೋನ್‌ ಆಗಿ ಘೋಷಿಸಲಾಗಿದೆ. ಆಯಾ ತಾಲೂಕು ದಂಡಾಧಿಕಾರಿಗಳನ್ನು ಇನ್ಸಿಡೆಂಟಲ್‌ ಕಮಾಂಡರ್‌ ಆಗಿ ನೇಮಿಸಲಾಗಿದೆ.

ನಾಲ್ವರು ಸಾವು: ಹಾವೇರಿಯ ಬಸವೇಶ್ವರ ನಗರದ 52 ವರ್ಷದ ಪುರುಷ(ಪಿ-251015 ) ಆ.18ರಂದು ಶಿಗ್ಗಾವಿ ಆಸ್ಪತ್ರೆಗೆ ದಾಖಲಾಗಿದ್ದರು. ಆ.19ರಂದು ಮೃತಪಟ್ಟಿದ್ದಾರೆ.  ಸವಣೂರ ತಾಲೂಕು ಹುರಳಿಕೊಪ್ಪಿಯ 71 ವರ್ಷದ ಪುರುಷ(ಪಿ-258003) ಆ.18ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆ.19ರಂದು ಮೃತಪಟ್ಟಿದ್ದಾರೆ. ರಟ್ಟಿಹಳ್ಳಿಯ 50 ವರ್ಷದ ಪುರುಷ(ಪಿ-259938) ಆ.17ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆ.18ರಂದು ಮೃತಪಟ್ಟಿದ್ದಾರೆ ಹಾಗೂ ಹಾವೇರಿ ತಾಲೂಕು ಕುಳೇನೂರ ಗ್ರಾಮದ 55 ವರ್ಷದ ಪುರುಷ(ಪಿ-263001)ಆ.19ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಕೋವಿಡ್‌ ದೃಢಪಟ್ಟಿತ್ತು. ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.