ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್‌ ನೀಡಿ

Team Udayavani, Aug 22, 2020, 12:10 PM IST

ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್‌ ನೀಡಿ

ಆನೇಕಲ್‌: ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರ ಮತ್ತು ಉಪನ್ಯಾಸಕರಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ಸಂಘದ ಅಧ್ಯಕ್ಷ ರಂಗನಾಥ್‌ ನೇತೃತ್ವದಲ್ಲಿ ಖಾಸಗಿ ಶಾಲೆಯ ಶಿಕ್ಷಕರು ಆನೇಕಲ್‌ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸುದ್ದಿಗಾರರೊಂದಿಗೆ ಶಿಕ್ಷಕರ ಮತ್ತು ಆಡಳಿತ ಮಂಡಳಿ ಪೋರಂ ಸಂಘದ ಅಧ್ಯಕ್ಷ ರಂಗನಾಥ್‌ ಮಾತನಾಡಿ, ಖಾಸಗಿ ಶಾಲೆಯ ಶಿಕ್ಷಕರು ಉದ್ಯೋಗಲ್ಲವಿದೇ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಕೂಡಲೇ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್‌ ಅವರು ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸರ್ಕಾರಿ ಶಾಲೆಯ ಶಿಕ್ಷಕರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಸಂಬಳ ನೀಡುತ್ತಿದೆ. ಸೌಲಭ್ಯಗಳನ್ನು ನೀಡುತ್ತಿದೆ.ಆದರೆ ಖಾಸಗಿ ಶಾಲೆ ಶಿಕ್ಷಕರ ಸಂಕಷ್ಟಕ್ಕೆ ರಾಜ್ಯ ಸರ್ಕಾರ  ಬಿಡಿಗಾಸು ನೀಡಿಲ್ಲ. ಶಿಕ್ಷಕರ ಕುಟುಂಬಗಳು ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಪ್ರಜ್ವಲ್‌ ರೇವಣ್ಣ ಬ್ರಿಗೇಡ್‌ ಕರ್ನಾಟಕ ರಾಜ್ಯಾಧ್ಯಕ್ಷ ಬಿದರಗುಪ್ಪೆ ನರೇಂದ್ರ ಬಾಬು, ಶಿಕ್ಷಕರ ಮತ್ತುಆಡಳಿತ  ಮಂಡಳಿ ಪೋರಂ ಸಂಘದ ಮುಕುಂದರಾಜ್‌, ಸೂಡಿ ಸುರೇಶ್‌, ನರಸೇಗೌಡ ಮತ್ತು ಖಾಸಗಿ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್‌ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.