ಹಬ್ಬದಾಚರಣೆ ಸಾಂಕೇತಿಕ


Team Udayavani, Aug 22, 2020, 3:24 PM IST

ಹಬ್ಬದಾಚರಣೆ ಸಾಂಕೇತಿಕ

ಗದಗ: ಕೋವಿಡ್ ಸೋಂಕಿನ ಭೀತಿ ಮಧ್ಯೆಯೂ ಗಣೇಶ ಚತುರ್ಥಿ ಮುನ್ನದಿನವಾದ ಶುಕ್ರವಾರ ಹಬ್ಬದ ಸಿದ್ಧತೆಯಲ್ಲಿ ತೊಡಗಿದ್ದರು. ಮಧ್ಯಾಹ್ನದವರೆಗೆ ಮಂಕಾಗಿದ್ದ ಮಾರುಕಟ್ಟೆ ವಹಿವಾಟು ಬಳಿಕ ಚುರುಕು ಪಡೆಯಿತು. ಸಂಜೆ ವೇಳೆಗೆ ಇಲ್ಲಿನ ಬ್ಯಾಂಕ್‌ ರೋಡ್‌ ಸೇರಿದಂತೆ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಿತ್ತು.

ಪಿಒಪಿ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ನಿಷೇಧಿಸಿದ್ದರಿಂದ ಎಲ್ಲೆಡೆ ಮಣ್ಣಿನ ಗಣೇಶ ಮೂರ್ತಿಗಳ ಮಾರಾಟ ನಡೆಯಿತು. ಗಣೇಶಮೂರ್ತಿಗಳೊಂದಿಗೆ ವಿವಿಧ ಅಲಂಕಾರಿಕ ವಸ್ತುಗಳಿಗೂ ಬೇಡಿಕೆ ಹೆಚ್ಚಿದೆ.

ಮಣ್ಣಿನ ಗಣೇಶಕ್ಕೆ ಬೇಡಿಕೆ: ಜಿಲ್ಲಾಡಳಿತ, ಮಣ್ಣಿನ ಗಣೇಶ ಕಲಾವಿದರ ಸಂಘದಿಂದ ನಗರದ ಎಪಿಎಂಸಿ ಆವರಣದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಗಣೇಶ ಮೂರ್ತಿಗಳ ಮಾರಾಟಕ್ಕೆ ವೇದಿಕೆ ಕಲ್ಪಿಸಿದೆ. ಸುಮಾರು 20 ಮಳಿಗೆಗಳಲ್ಲಿ 10 ಸೆಂ.ಮೀ. ನಿಂದ 3 ಅಡಿ ಎತ್ತರದ ಮಣ್ಣಿನ ಗಣಪತಿಗಳನ್ನು ಮಾರಾಟಮಾಡಲಾಗುತ್ತಿದೆ. ಸುಮಾರು 400 ರೂ. ಗಳಿಂದ 4  ಸಾವಿರ ರೂ. ವರೆಗೆ ದರದಲ್ಲಿ ಮಾರಾಟಗೊಳ್ಳುತ್ತಿದೆ.ಆದರೆ ಈ ಬಾರಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೆಚ್ಚಿನ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬಂದಿಲ್ಲ. ಹೀಗಾಗಿ ಬೆಲೆ ತುಸು ದುಬಾರಿಯಾಗಿದೆ. ಸಾರ್ವಜನಿಕರಿಗೂ ಆರ್ಥಿಕ ಮುಗ್ಗಟ್ಟು ಎದುರಾಗಿದ್ದರಿಂದ ಸಾಂಕೇತಿಕಆಚರಿಸುತ್ತಿದ್ದಾರೆ. ಹೀಗಾಗಿ ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ ಎಂಬ ಮಾತು ಕೇಳಿ ಬಂದವು.

ವಿಘ್ನೇಶ್ವರ ಪೂಜೆಗೆ ಅಗತ್ಯವಾದ ಬಾಳೆ ಗಿಡ, ಕಬ್ಬಿನ ಗಳಗಳು, ಸೇವಂತಿಗೆ, ಮಲ್ಲಿಗೆ ಹೂವು, ಚೆಂಡು ಹೂವುಗಳು, ನಾನಾ ರೀತಿಯ ಹಣ್ಣುಗಳು, ಮಾವಿನ ತಳಿರುಗಳ ಖರೀದಿಗೆಯಲ್ಲಿ ಮಹಿಳೆಯರು ಮಗ್ನರಾಗಿದ್ದರು. ಹೀಗಾಗಿ ಗ್ರೇನ್‌ ಮಾರುಕಟ್ಟೆ, ಬ್ಯಾಂಕ್‌ ರಸ್ತೆ, ಟಾಂಗಾ ಕೂಟ, ಸ್ಟೇಷನ್‌ ರಸ್ತೆ, ಮಹೇಂದ್ರಕರ ವೃತ್ತಗಳಲ್ಲಿ ಮುಂತಾದ ಕಡೆ ವ್ಯಾಪಾರ, ವಹಿವಾಟು ಜೋರಾಗಿತ್ತು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.