ಗಣೇಶೋತ್ಸವ: ಮಾರ್ಗಸೂಚಿ ಪಾಲನೆ ಕಡ್ಡಾಯ

Team Udayavani, Aug 22, 2020, 5:23 PM IST

ಗಣೇಶೋತ್ಸವ: ಮಾರ್ಗಸೂಚಿ ಪಾಲನೆ ಕಡ್ಡಾಯ

ಹರಿಹರ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನಗರಸಭೆ ಪೌರಾಯುಕ್ತೆ ಎಸ್‌.ಲಕ್ಷ್ಮಿ ತಿಳಿಸಿದ್ದಾರೆ.

ದೇವಸ್ಥಾನ, ಮನೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬವನ್ನು 20 ಜನರ ಸಂಖ್ಯೆ ಮೀರದಂತೆ ಆಚರಿಸಬೇಕು. ಸಾರ್ವಜನಿಕ ಸ್ಥಳದ ಮೂರ್ತಿ 4 ಅಡಿ, ಮನೆಗಳಲ್ಲಿ 2 ಅಡಿ ಅಳತೆ ಮೀರಬಾರದು. ನಗರಸಭೆಯಿಂದ ಪೂರ್ವಾನುಮತಿ ಪಡೆಯಬೇಕು. ವಾರ್ಡ್‌ಗೆ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಮೆರವಣಿಗೆ ಸೇರಿದಂತೆ ಸಾಂಸ್ಕೃತಿಕ, ಸಂಗೀತ, ನೃತ್ಯ ಇತರೆ ಮನರಂಜನಾ ಕಾರ್ಯಕ್ಕೆ ಅವಕಾಶವಿಲ್ಲ. ಪಿಒಪಿ ಮೂರ್ತಿ ನಿಷೇಧಿಸಿದೆ. ಮನೆಗಳಲ್ಲಿ ಸ್ಥಾಪಿತ ಮೂರ್ತಿಗಳನ್ನು ಮನೆಗಳಲ್ಲಿ, ಸಾರ್ವಜನಿಕ ಮೂರ್ತಿಗಳನ್ನು ಅತಿ ಸಮೀಪದ ನಿಗದಿತ ಹೊಂಡ, ಮೊಬೈಲ್‌ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು. ಮೂರ್ತಿ ಸ್ಥಾಪಿತ ದೇವಸ್ಥಾನ, ಸಾರ್ವಜನಿಕ ಸ್ಥಳದಲ್ಲಿ ನಿತ್ಯ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನಿಂಗ್‌, ಮಾಸ್ಕ್ ಧಾರಣೆ, 6 ಅಡಿ ಅಂತರ ಕಾಪಾಡಬೇಕು. ತಪ್ಪಿದರೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

ಪಿಒಪಿ ಮೂರ್ತಿ ಮಾರಾಟ ಬೇಡ :  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಗಣೇಶ ಮೂರ್ತಿ ತಯಾರಕರು ಹಾಗೂ ಸಾರ್ವಜನಿಕರಿಗೆ ಕೆಲ ಸೂಚನೆ ನೀಡಿದೆ. ಗಣೇಶ ಮೂರ್ತಿಗಳನ್ನು ಜೇಡಿಮಣ್ಣಿನಿಂದ ತಯಾರಿಸಿ, ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುವುದು. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಮಹಾನಗರಪಾಲಿಕೆ ಕಾಯ್ದೆ ಕಾನೂನು ಕ್ರಮ ಕೈಗೊಳ್ಳಲಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು 10,000ರೂ. ದಂಡ ವಿಧಿಸಲಾಗುವುದು. ಆದ್ದರಿಂದ ಯಾವುದೇ ಕಾರಣಕ್ಕೂ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಬಾರದು ಎಂದು ಮಹಾನಗರ ಪಾಲಿಕೆ ಸೂಚಿಸಿದೆ. ಸಾರ್ವಜನಿಕರು ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸಬಾರದು ಎಂದು ಮಹಾನಗರಪಾಲಿಕೆ ಕೋರಿದೆ.

ಟಾಪ್ ನ್ಯೂಸ್

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.