ಮೆಡಿಕಲ್‌ ರೀಸರ್ಚ್‌ ಸುತ್ತ ಡಿಸೆಂಬರ್‌ 24

Team Udayavani, Aug 23, 2020, 10:04 AM IST

ಮೆಡಿಕಲ್‌ ರೀಸರ್ಚ್‌ ಸುತ್ತ ಡಿಸೆಂಬರ್‌ 24

ಡಿಸೆಂಬರ್‌ 24- ಹೀಗೊಂದು ಶೀರ್ಷಿಕೆಯ ಚಿತ್ರ ಈಗ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ಈ ಚಿತ್ರವನ್ನು ನಾಗರಾಜ್‌ ಎಂಜಿ ಗೌಡ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ನಾಯಕ ನಟರಾಗಿ ಅಪ್ಪು ಬಡಿಗೇರ, ರವಿ ಕೆ.ಆರ್‌.ಪೇಟೆ ಕಾಡುಮೆಣಸ, ರಘು ಶೆಟ್ಟಿ, ಜಗದೀಶ್‌ ಹೆಚ್‌. ದೊಡ್ಡಿ ಅಭಿನಯಿಸುತ್ತಿದ್ದಾರೆ. ಆನಂದ್‌ ಪಟೇಲ್‌ ಹುಲಿಕಟ್ಟೆ ಅವರು ಒಬ್ಬ ಖಡಕ್‌ ಪೋಲೀಸ್‌ ಆಫೀಸರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಸ್ಟಾರ್‌ ನಟರೊಬ್ಬರು ಚಿತ್ರದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎಂಬುದು ನಿರ್ದೇಶಕರ ಮಾತು.

ಎಂ.ಜಿ.ಎನ್‌. ಪ್ರೂಡಕ್ಷನ್‌ ಲಾಂಛನದಲ್ಲಿ ದೇವು ಹಾಸನ್‌, ವಿ.ಬೆಟ್ಟೇಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಿನ ಕಾಲಘಟ್ಟದಲ್ಲಿ ನಡೆಯುವಂತಹ ಘಟನೆಗಳನ್ನಿಟ್ಟುಕೊಂಡು ಮಾಡೋದಿಕ್ಕೆ ಹೊರಟಿರುವಂತಹ ಚಿತ್ರ ಇದಾಗಿದ್ದು, ಭಾರತದಲ್ಲಿ ಪ್ರತಿದಿನ ಹುಟ್ಟುವ ನೂರರಲ್ಲಿ ಮೂರು ಮಕ್ಕಳು ಉಸಿರಾಟದ ಸಮಸ್ಯೆಯಿಂದ ಸಾಯುತ್ತಿದ್ದಾರೆ. ಈ ತೊಂದರೆಯಿಂದ ಸಾಯುತ್ತಿರುವ ಮಕ್ಕಳಿಗೋಸ್ಕರ ಮೆಡಿಕಲ್‌ ವಿದ್ಯಾರ್ಥಿಯಾದ ನಾಯಕ ರಿಸರ್ಚ್‌ ಮಾಡಿ ಉಸಿರಾಟದ ತೊಂದರೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಔಷಧಿ ಕಂಡುಹಿಡಿಯುತ್ತಾನೆ.

2015ರಿಂದ 2019ರೊಳಗೆ ನಡೆದ ಕೆಲ ನೈಜ ಘಟನೆಗಳನ್ನಿಟ್ಟುಕೊಂಡುಮಾಡಿಕೊಂಡಿರುವಂತಹ ಕಥೆ ಇದಾಗಿದ್ದು, ಪಕ್ಕಾ ಫ್ಯಾಮಿಲಿ ಲವ್‌, ಹಾರರ್‌, ಥ್ರಿಲ್ಲರ್‌ ಅಂಶಗಳೊಂದಿಗೆ ಚಿತ್ರ ಸಾಗುತ್ತದೆ. ಈ ಚಿತ್ರದಲ್ಲಿ 4 ಹಾಡುಗಳಿದ್ದು ಪ್ರವೀಣ್‌ ನಿಕೇತನ್‌ ಸಂಗೀತ ನೀಡಿದ್ದಾರೆ. ಡಾ. ವಿ.ನಾಗೇಂದ್ರಪ್ರಸಾದ್‌ ಹಾಗೂ ಗೀತಾ ಆನಂದ್‌ ಪಾಟೀಲ ಸಾಹಿತ್ಯ ಬರೆದಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್‌ ಈಗಾಗಲೇ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಯಲ್ಲಾಪುರ ಹಾಗೂ ದಾಂಡೇಲಿಯಲ್ಲಿ ನಡೆಸುವ ಪ್ಲಾನ್‌ ಚಿತ್ರತಂಡಕ್ಕಿದೆ.

ಟಾಪ್ ನ್ಯೂಸ್

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.