ಮಾರಾಟಗಾರರಿಂದ ಅಕ್ರಮ ಯೂರಿಯಾ ಗೊಬ್ಬರ ಮಾರಾಟ

Team Udayavani, Aug 23, 2020, 12:39 PM IST

bk-tdy-2

ಸಾಂದರ್ಭಿಕ ಚಿತ್ರ

ಜಮಖಂಡಿ: ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಯೂರಿಯಾ ಗೊಬ್ಬರ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಚೇತನಾ ಪಾಟೀಲ ನಿರ್ದೇಶನದಂತೆ ತಾಲೂಕು‌ಮಟ್ಟದ ಅಧಿಕಾರಿಗಳ ತಂಡ ರಚಿಸಿ ತನಿಖೆ ಮಾಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ (ಜಾರಿ ದಳ) ಬಸವರಾಜ ಮಾಳೇದ ಹೇಳಿದರು.

ನಗರದಲ್ಲಿ ಶುಕ್ರವಾರ ವಿವಿಧ ರಸಗೂಬ್ಬರ ಮಾರಾಟ ಕೇಂದ್ರ, ರೈತ ಸಂಪರ್ಕ ಕೇಂದ್ರಗಳ ಮೇಲೆ ದಾಳಿ ನಡೆಸಿದ ಬಳಿಕ ಮಾತನಾಡಿದ ಅವರು, ರೈತ ಸಂಪರ್ಕ ಕೇಂದ್ರ, ಸಾವಳಗಿ, ತೇರದಾಳ ಸಹಿತ ಜಮಖಂಡಿ ಮತಕ್ಷೇತ್ರದ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳ ಮೇಲೆ ಅನಿರೀಕ್ಷಿತವಾಗಿ ದಾಳಿ ಸಂದರ್ಭದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ ಎಂದರು.

ಹಿರೇಪಡಸಲಗಿ ಗ್ರಾಮದ ಶಾಖೆ ರೈತ ಸಂಪರ್ಕ ಟಕ್ಕಳಕಿಯಲ್ಲಿ ಹತ್ತು ಎಕರೆ ಹೊಂದಿರುವ ರೈತನಿಗೆ 764 ಯೂರಿಯಾ ಚೀಲ ವಿತರಿಸಿದ್ದು, ಪರಿಶೀಲಿಸಿದಾಗ ಗೊಬ್ಬರ ರೈತನಿಗೆ ತಲುಪಿಲ್ಲ. ರೈತರಿಗೆ ತಲುಪಿದೆಯೋ ಅಥವಾ ಬೇರೆ ಉದ್ದೇಶಕ್ಕೆ ಮಾರಾಟ ಮಾಡಲಾಗಿದೆ ಎಂಬುದನ್ನು ತನಿಖೆ ಮಾಡಲಾಗಿದೆ. ಮುಂದಿನ ಆದೇಶ ಬರುವರೆಗೂ ಗೊಬ್ಬರ ಮಾರಾಟ ಪರವಾನಗಿ ರದ್ದು ಮಾಡುವ ಮೂಲಕ ಮಾರಾಟಗಾರರಿಗೆ ನೋಟಿಸ್‌ ನೀಡಲಾಗಿದೆ ಎಂದರು.

ನಗರದ ಪಡಸಾಲಿ ಟ್ರೇಡಿಂಗ್‌ ಕಂಪನಿ ತಾಲೂಕಿನ ಸಿದ್ದಾಪುರ ಹಾಗೂ ಜಮಖಂಡಿ ಶಹರದ ರೈತರಿಗೆ 952 ಹಾಗೂ 930 ಯೂರಿಯಾ ಚೀಲಗಳನ್ನು ವಿತರಣೆ ಮಾಡಿದೆ. ತನಿಖೆಯಲ್ಲಿ ಸಿದ್ದಾಪುರ ಗ್ರಾಮದ ರೈತರ ಜಮೀನಿನಲ್ಲಿರುವುದಿಲ್ಲ. ಆ ವ್ಯಕ್ತಿಯ ಜಮೀನು 25 ಎಕರೆ ಇದೆ. ಅಕ್ರಮ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಾರಾಟ ಪರವಾನಗಿ ಅಮಾನತ್ತಿನಲ್ಲಿಡಲಾಗಿದೆ. ಚಿಕ್ಕಪಡಸಲಗಿಯಲ್ಲಿ ರೈತನಿಗೆ 738 ಯೂರಿಯಾ, ಶೂರ್ಪಾಲಿ ರೈತನಿಗೆ 845 ಯೂರಿಯಾ ಚೀಲ ವಿತರಿಸಲಾಗಿದೆ. ಹಿರೇಪಡಸಲಗಿಯಲ್ಲಿ ರೈತನಿಗೆ 671 ಯೂರಿಯಾಚೀಲಗಳನ್ನು ಮಾರಾಟ ಮಾಡಿದ್ದು ಕಂಡು ಬಂದಿದೆ. ರಸಗೊಬ್ಬರ ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಮುಂದಿನ ಆದೇಶದವರೆಗೆ ಮಾರಾಟಗಾರರ ಪರವಾನಗಿ ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.