ಜಿಲ್ಲೆಯಲ್ಲಿ 6000 ಗಡಿಗೆ ಕೋವಿಡ್
Team Udayavani, Aug 24, 2020, 1:57 PM IST
ಹಾಸನ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 195 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲೀಗ ಸೋಂಕಿ ತರ ಸಂಖ್ಯೆ 5,970ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 159 ಕ್ಕೇರಿದೆ.
ಹೊಸದಾಗಿ ಭಾನುವಾರ ಸೋಂಕು ದೃಢಪಟ್ಟ 143 ಮಂದಿಯ ಪೈಕಿ ಹಾಸನ ತಾಲೂಕಿಗೆ ಸೇರಿದವರು 88 ಮಂದಿಯಿದ್ದರೆ, 26 ಮಂದಿ ಬೇಲೂರು ತಾಲೂಕಿನವರು. ಹೊಳೆನರಸೀಪುರ ತಾಲೂಕಿನ 21 ಮಂದಿ, ಅರಸೀಕೆರೆ ತಾಲೂಕಿನ 17 ಮಂದಿ, ಅರಕಲಗೂಡು ತಾಲೂಕಿನ 21 ಮಂದಿ, ಅರಕಲಗೂಡು ಮತ್ತು ಚನ್ನರಾಯಪಟ್ಟಾಣ ತಾಲೂಕಿನ ತಲಾ 15 ಮಂದಿ, ಸಕಲೇಶಫುರ ತಾಲೂಕಿನ 9 ಮಂದಿ ಹಾಗೂ ಆಲೂರು ತಾಲೂಕಿನ 4 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ಕುಮಾರ್ ತಿಳಿಸಿದ್ದಾರೆ.
ಭಾನುವಾರ ಮೃಪಟ್ಟಿರುವ ಮೂವರಲ್ಲಿ ಹಾಸನ ತಾಲೂಕಿನ 55 ವರ್ಷದ ಪುರುಷ , ಆಲೂರು ತಾಲೂಕಿನ 72 ವರ್ಷದ ಪುರುಷ ಹಾಗೂ ಬೇಲೂರು ತಾಲೂಕಿನ 28 ವರ್ಷ ಮಹಿಳೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾನುವಾರ 128 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 3946 ಮಂದಿ ಈವರೆಗೆ ಗುಣಮುಖರಾಗಿದ್ದಾರೆ. ಐಸಿಯು ನಲ್ಲಿರುವ 59 ಮಂದಿ ಸೇರಿ 1,865 ಮಂದಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.