![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 25, 2020, 12:49 PM IST
ಬೆಳಗಾವಿ: ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ್ ಶಾಸಕರ ಅನುದಾನದಲ್ಲಿ ಕೊಡಮಾಡಿದ ಈ ಉಪಕರಣಗಳನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯ ಬಳಿಕ ಈ ಉಪಕರಣಗಳನ್ನು ಮುಖ್ಯಮಂತ್ರಿಗಳು ಆಸ್ಪತ್ರೆಗೆ ನೀಡಿದರು.
ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಅಭಯ ಪಾಟೀಲ ಅವರು ಸರಕಾರಿ ಆಸ್ಪತ್ರೆಗೆ ಮಹತ್ವದ ಉಪಕರಣ ನೀಡಿದ್ದಾರೆ.
ಇದನ್ನೂ ಓದಿ: ಅತಿವೃಷ್ಟಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ ಸಿ.ಎಂ ಬಿ.ಎಸ್.ಯಡಿಯೂರಪ್ಪ
ಇದೇ ರೀತಿ ಉಳಿದ ಕ್ಷೇತ್ರದ ಶಾಸಕರೂ ಈ ರೀತಿಯ ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಲಹೆ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸುತ್ತೋಲೆ ಕೂಡ ಹೊರಡಿಸಲಾಗುತ್ತದೆ ಎಂದರು.
ತಮ್ಮ ಅನುದಾನದಲ್ಲಿ ಬಿಮ್ಸ್ ಗೆ ಆಕ್ಸಿಜನ್ ಉಪಕರಣ ಕೊಡುಗೆ ನೀಡಿದ ಶಾಸಕ ಅಭಯ ಪಾಟೀಲ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.