ಜನಪದ ಸಾಹಿತ್ಯದಲ್ಲಿದೆ ಮಾನವೀಯ ಮೌಲ್ಯ

Team Udayavani, Aug 25, 2020, 5:52 PM IST

ಜನಪದ ಸಾಹಿತ್ಯದಲ್ಲಿದೆ ಮಾನವೀಯ ಮೌಲ್ಯ

ಬೀದರ: ಜನಪದ ಸಾಹಿತ್ಯದಲ್ಲಿ ಮಾನವೀಯ ಮೌಲ್ಯ ಅಡಗಿವೆ. ಜನಪದ ಸತ್ಯ ಸಂಗತಿಗಳನ್ನೇ ಒಳಗೊಂಡಿದ್ದು, ಅಲ್ಲಿ ಕಾಲ್ಪನಿಕತೆಗೆ ಅವಕಾಶವಿಲ್ಲ. ಹಾಗಾಗಿ ಈ ಸಾಹಿತ್ಯ ಅಷ್ಟೊಂದು ವಿಶೇಷತೆ ಪಡೆದುಕೊಂಡಿದೆ ಎಂದು ಗುಲ್ಬರ್ಗಾ ವಿವಿ ನೂತನ ಸಿಂಡಿಕೇಟ್‌ ಸದಸ್ಯೆ ಪ್ರತಿಭಾ ಚಾಮಾ ಹೇಳಿದರು.

ಜಾನಪದ ಪರಿಷತ್ತು ಜಿಲ್ಲಾ ಹಾಗೂ ತಾಲೂಕು ಘಟಕದಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಾನಪದ ದಿನಾಚರಣೆಗೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಮನಸ್ಸಿನ ಭಾವನೆಗಳನ್ನು ಹೊರಹಾಕಲು, ದೇಶಿ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಜನಪದವೇ ಸೂಕ್ತ ಎಂದರು.

ಇಡೀ ಪ್ರಪಂಚವೇ ಇಂದು ಜನಪದ ಸಂಸ್ಕೃತಿಯತ್ತ ವಾಲುತ್ತಿದೆ. ನಮಸ್ಕಾರ ಮಾಡುವ ಪದ್ಧತಿ, ಮನೆಯೂಟ, ಮನೆಮದ್ದು, ಸ್ವಚ್ಛತೆ, ಶಿಸ್ತು ಅನೇಕ ವಿಷಯಗಳಲ್ಲಿ ಜನರು ಆಧುನಿಕತೆ ಮರೆತು ಜನಪದ ಸಂಸ್ಕೃತಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, ಜನಪದಕ್ಕೆ ಹಲಸಂಗಿ ಗೆಳೆಯರ ಬಳಗ ಹಾಗೂ ವಿದೇಶಿಗರ ಕೊಡುಗೆಯೂ ಅಪಾರವಾಗಿದೆ. ಜನಪದ ಸೊಗಡಿನ ಪ್ರೇರಣೆ ಪಡೆದು ಗರತಿಯರು ಕೂಡ  ಆಧುನಿಕರಣ, ಯಾಂತ್ರೀಕರಣಕ್ಕೆ ಅತಿಯಾಗಿ ಮಾರು ಹೋಗದೆ ಜನಪದ ಸಂಸ್ಕೃತಿಯನ್ನು ಅಪ್ಪಿಕೊಂಡು ಉಳಿಸಿ ಬೆಳೆಸಬೇಕಿದೆ ಎಂದರು.

ಜನಪದ ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ರಾಜಕುಮಾರ ಹೆಬ್ಟಾಳೆ ಪ್ರಾಸ್ತಾವಿಕವಾಗಿ ಮಾತನಾಡಿ, ಕೋವಿಡ್ ವೈರಸ್‌ ಪ್ರಭಾವ ಕಡಿಮೆಯಾದ ನಂತರ ಬೀದರನಲ್ಲಿ ಅಂತಾರಾಷ್ಟ್ರೀಯ ಜಾನಪದ ಸಮ್ಮೇಳನ ಆಯೋಜಿಸುವ ಆಶಯ ಹೊಂದಿದ್ದು, ಈ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದರು.

ಹಿರಿಯ ಕಲಾವಿದರಾದ ಎಸ್‌.ಬಿ ಕುಚಬಾಳ, ಲಕ್ಷ್ಮಣರಾವ ಕಾಂಚೆ ಜನಪದ ಗಾಯನ ನಡೆಸಿಕೊಟ್ಟರು. ಯೋಗೇಂದ್ರ ಯದಲಾಪುರೆ, ಶಿವಶರಣಪ್ಪ ಗಣೇಪುರ, ಪ್ರಕಾಶ ಕನ್ನಾಳೆ, ಕಾಂತ ಪಾಟೀಲ, ಮಲ್ಲಮ್ಮ ಸಂತಾಜಿ, ಡಾ. ಸುನಿತಾ ಕೂಡ್ಲಿಕರ್‌ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ ಸ್ವಾಗತಿಸಿದರೆ, ರಾಷ್ಟ್ರೀಯ ಯುವ ಫೆಲೋಶಿಪ್‌ ಪ್ರಶಸ್ತಿ ಪುರಸ್ಕೃತ ಮಹಾರುದ್ರ ಡಾಕುಳಗಿ ನಿರೂಪಿಸಿದರು. ಡಾ| ಮಹಾನಂದ ಮಡಕಿ ವಂದಿಸಿದರು.

ಟಾಪ್ ನ್ಯೂಸ್

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.