ಕೋವಿಡ್ ನಿಗ್ರಹಿಸಲಿದೆಯೇ ಆ್ಯಂಟಿ-ಹೈಪರ್ಟೆನ್ಸಿವ್‌ ಔಷಧ

ರೋಗಿಗಳು ಕೋವಿಡ್‌ ಸೋಂಕಿನಿಂದ ತೀವ್ರ ಅಪಾಯವನ್ನು ಹೊಂದಿರುತ್ತಾರೆ ಎಂದು ತಿಳಿದಿದ್ದೆವು.

Team Udayavani, Aug 26, 2020, 9:57 AM IST

ಕೋವಿಡ್ ನಿಗ್ರಹಿಸಲಿದೆಯೇ ಆ್ಯಂಟಿ-ಹೈಪರ್ಟೆನ್ಸಿವ್‌ ಔಷಧ

ಬ್ರಿಟನ್‌: ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ನೀಡುವ ಔಷಧವು ಕೋವಿಡ್‌ ಸೋಂಕಿನಿಂದ ಬಳಲುತ್ತಿರುವವರನ್ನು ಗುಣಮುಖಗೊಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದು, ಸೋಂಕಿನ ತೀವ್ರತೆಯನ್ನು ಕಡಿಮೆ ಮಾಡಲಿದೆ ಎಂದು ಅಧ್ಯಯನವೊಂದು ತಿಳಿಸಿದೆ.

ಲಂಡನ್‌ನ ಯೂನಿವರ್ಸಿಟಿ ಆಫ್ ಈಸ್ಟ್ ಆಂಗ್ಲಿಯಾ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬಳಸುವ ಆ್ಯಂಟಿ-ಹೈಪರ್ಟೆನ್ಸಿವ್‌ ಔಷಧ ತೆಗೆದುಕೊಳ್ಳುವ ಸುಮಾರು 28 ಸಾವಿರ ಸೋಂಕಿತರ ಮೇಲೆ ಅಧ್ಯಯನ ನಡೆಸಿದ್ದು, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಔಷಧ ತೆಗೆದುಕೊಳ್ಳುವ ಸೋಂಕಿತರಲ್ಲಿ ಆರೋಗ್ಯ ಹದಗೆಡುವ ಮತ್ತು ಸಾವಿನ ಪ್ರಮಾಣವು ಕಡಿಮೆಯಾಗಿರುತ್ತದೆ ಎಂದು ತಿಳಿದು ಬಂದಿದೆ.

ಅದರಲ್ಲೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಲ್ಲಿ ಸೋಂಕನ್ನು ನಿಯಂತ್ರಿಸಲು ಈ ಔಷಧಗಳು ಪರಿಣಾಮಕಾರಿಯಾಗಿದ್ದು, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಕೋವಿಡ್‌ ಸೋಂಕಿನಿಂದ ತೀವ್ರ ಅಪಾಯವನ್ನು ಹೊಂದಿರುತ್ತಾರೆ ಎಂದು ತಿಳಿದಿದ್ದೆವು. ಸೋಂಕಿನ ಆರಂಭದ ದಿನಗಳಲ್ಲಿ, ಅಧಿಕ ರಕ್ತದೊತ್ತಡದ ರೋಗಿಗಳಿಗೆ ನೀಡುವ ನಿರ್ದಿಷ್ಟವಾದ ಔಷಧವು ಕೆಟ್ಟ ಪರಿಣಾಮ ಬೀರಬಹುದೆಂಬ ಆತಂಕವಿತ್ತು ಎಂದು ಯುಇಎನ ನಾರ್ವಿಚ್‌ ವೈದ್ಯಕೀಯ ಶಾಲೆಯ ಸಂಶೋಧಕ ವಾಸಿಲಿಯೊಸ್‌ ವಾಸ್ಸಿಲಿಯೌ ಹೇಳಿದ್ದಾರೆ.

ಮೂರನೇ ಒಂದು ಭಾಗದಷ್ಟು ಕೋವಿಡ್‌ ಸೋಂಕಿತರು ಆ್ಯಂಟಿ-ಹೈಪರ್ಟೆನ್ಸಿವ್‌ ಔಷಧವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂಬುದನ್ನು ನಾವು ಕಂಡುಕೊಂಡಿದ್ದೇವು. ಹೃದಯ ಸಂಬಂಧಿ, ಮಧುಮೇಹ ಸಮಸ್ಯೆಯಿಂದ ಬಳಲು ತ್ತಿರುವವರಲ್ಲಿ ಸೋಂಕಿನ ಅಪಾಯ ಹೆಚ್ಚ ಬಹುದೆಂದು ತಿಳಿದಿದ್ದೇವು. ಆದರೆ, ತುಂಬಾ ಮುಖ್ಯವಾದ ಸಂಗತಿ ಎಂದರೆ ಕೋವಿಡ್‌-19 ಸೋಂಕಿತರ ಮೇಲೆ ಈ ಔಷಧವು ದುಷ್ಪ ರಿಣಾಮ ಉಂಟುಮಾಡಿದೆ ಅಥವಾ ಸಾವಿಗೆ ಕಾರಣವಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂಬುದು’ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.