ಪ್ರಧಾನಿ ಹಂಚಿಕೊಂಡ ಸೂರ್ಯ ದೇಗುಲದ ವೀಡಿಯೋಗೆ ಭಾರೀ ಲೈಕ್
Team Udayavani, Aug 27, 2020, 6:42 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಗುಜರಾತ್‌ನ ಮೊಧೇರಾದಲ್ಲಿರುವ ಸೂರ್ಯ ದೇಗುಲದ ವೀಡಿಯೋ ಹಂಚಿಕೊಂಡಿದ್ದಾರೆ.
ಮಳೆ ಸುರಿಯುತ್ತಿರುವ ಸಂದರ್ಭದಲ್ಲಿ ದೇಗುಲದ ವೀಡಿಯೋ ಚಿತ್ರೀಕರಿಸಲಾಗಿದ್ದು, 55 ಸೆಕೆಂಡ್‌ಗಳಷ್ಟು ಇದೆ.
‘ಮೊಧೇರಾದ ಐತಿಹಾಸಿಕ ಸೂರ್ಯ ದೇಗುಲದ ವಿಡಿಯೋ ಮಳೆಯಲ್ಲಿ ಚೆನ್ನಾಗಿ ಕಾಣುತ್ತಿದೆ. ಅದನ್ನು ನೋಡಿ’ ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.
ಈ ವೀಡಿಯೋವನ್ನು 45 ಸಾವಿರಕ್ಕಿಂತಲೂ ಅಧಿಕ ಬಾರೀ ಟ್ವೀಟ್ ಮಾಡಲಾಗಿದೆ.
ಎರಡೂವರೆ ಲಕ್ಷಕ್ಕಿಂತಲೂ ಹೆಚ್ಚು ಮಂದಿ ಅದನ್ನು ಲೈಕ್ ಮಾಡಿದ್ದಾರೆ. ಜತೆಗೆ ಹಲವರು ಮೆಚ್ಚುಗೆಯ ಕಮೆಂಟ್ ಹಾಕಿದ್ದಾರೆ.
ಈ ದೇಗುಲವನ್ನು ಚಾಲುಕ್ಯ ವಂಶಕ್ಕೆ ಸೇರಿದ ಮೊದಲನೇ ಭೀಮ ನಿರ್ಮಿಸಿದ ಎಂಬ ಐತಿಹ್ಯವಿದೆ.
Modhera’s iconic Sun Temple looks splendid on a rainy day ?!
Have a look. pic.twitter.com/yYWKRIwlIe
— Narendra Modi (@narendramodi) August 26, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.